🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Monday, April 27, 2026

ಶಾಲಾ ಸಂಘಗಳು 2026-27

ಮನೋಹರ ಆರ್

📄 ಶಾಲಾ ಸಂಘಗಳನ್ನು ಭರ್ತಿ ಮಾಡುವಾಗ ಪಾಲಿಸಬೇಕಾದ ಸೂಚನೆಗಳು

  • ಪ್ರತಿಯೊಂದು ಅಂಶವನ್ನು ಸ್ಪಷ್ಟವಾಗಿ ಮತ್ತು ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು.
  • ಶಾಲೆಯ ಹೆಸರನ್ನು ತಮಗೆ ಹೇಗೆ ಬೇಕೋ ಹಾಗೆ ಟೈಪ್ ಮಾಡಿ.
  • ತಮ್ಮ ಸಂಘಟನೆಯನ್ನು ಆಯ್ಕೆ ಮಾಡಿ ವಿದ್ಯಾರ್ಥಿಗಳ ಹೆಸರನ್ನು ಟೈಪ್ ಮಾಡಿ ಅವರಿಗೆ ನೀಡಿದ ಪದನಾಮವನ್ನು ಆಯ್ಕೆ ಮಾಡಿ ತರಗತಿಯನ್ನು ಆಯ್ಕೆ ಮಾಡಿ ಒಟ್ಟು 13 ವಿದ್ಯಾರ್ಥಿಗಳನ್ನು ಟೈಪ್ ಮಾಡಲು ಅವಕಾಶ ನೀಡಲಾಗಿದೆ.
  • ಒಂದು ವೇಳೆ ತಮಗೆ ಹೆಚ್ಚಿನ ವಿದ್ಯಾರ್ಥಿಗಳು ಬೇಕಿದ್ದಲ್ಲಿ Add Row ಮೇಲೆ click ಮಾಡಿ ಸೇರಿಸಬಹುದು.
  • ಒಂದು ವೇಳೆ 13ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಲ್ಲಿ ಕೊನೆಯ ಕಾಲಂ Delete ಮೇಲೆ ಕ್ಲಿಕ್ ಮಾಡಿ ನಂತರ ಪ್ರಿಂಟ್ ತೆಗೆದುಕೊಂಡು ಮತ್ತೊಂದು ಸಂಘವನ್ನು ಆಯ್ಕೆ ಮಾಡಿ ಎಂದಿನಂತೆ ಪುನರಾವತಿಸಿ
  • ನಂತರ ಪ್ರಿಂಟ್ ತೆಗೆದುಕೊಂಡು ಮತ್ತೊಂದು ಸಂಘವನ್ನು ಆಯ್ಕೆ ಮಾಡಿ ಎಂದಿನಂತೆ ಪುನರಾವತಿಸಿ.
  • ಈ ನಮೂನೆ ಕೇವಲ ಮಾಹಿತಿಗಾಗಿ ಮಾತ್ರವಾಗಿದೆ.
✍️ ಸಿದ್ಧಪಡಿಸಿದವರು: ಮನೋಹರ ಆರ್, ಕೆಜಿಎಫ್ ತಾಲೂಕು
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive