🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Wednesday, April 29, 2026

ಕರ್ನಾಟಕ ಪಬ್ಲಿಕ್ ಶಾಲೆಗಳು

🏫
📚
🌟
🎓

🏫 ಕರ್ನಾಟಕ ಪಬ್ಲಿಕ್ ಶಾಲೆಗಳು 🏫

📚 ಗುಣಮಟ್ಟದ ಶಿಕ್ಷಣ • 🎓 ವಿದ್ಯಾರ್ಥಿ ಕೇಂದ್ರಿತ ಕಲಿಕೆ • 💻 ಡಿಜಿಟಲ್ ಶಿಕ್ಷಣ • 🧪 ವಿಜ್ಞಾನ ಪ್ರಯೋಗಾಲಯ • 🌟 ಸಮಗ್ರ ಅಭಿವೃದ್ಧಿ • 🏫 ಆಧುನಿಕ ಶಾಲಾ ಸೌಲಭ್ಯಗಳು • 🚀 ಉಜ್ವಲ ಭವಿಷ್ಯ

📁 ಫೈಲ್ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿ

Loading files...


📚 ಕರ್ನಾಟಕ ಪಬ್ಲಿಕ್ ಶಾಲೆಗಳು (KPS)
“ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು” ಎಂಬ ನೀತಿಯನ್ವಯ ಅಸ್ತಿತ್ವದಲ್ಲಿರುವ ಶಾಲೆಗಳ ಆಡಳಿತಾತ್ಮಕ, ಶೈಕ್ಷಣಿಕ ಮತ್ತು ಕ್ರಿಯಾತ್ಮಕ ಸಂಯೋಜನೆಯೊಂದಿಗೆ ಪೂರ್ವ ಪ್ರಾಥಮಿಕ ಶಾಲೆಯಿಂದ 12ನೇ ತರಗತಿವರೆಗೆ ಗುಣಾತ್ಮಕ ಶಿಕ್ಷಣ ನೀಡುವ ಸಲುವಾಗಿ 2018-19ನೇ ಸಾಲಿನಿಂದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ.

ಈ ಶಾಲೆಗಳಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಬೋಧನಾ ಪದ್ಧತಿಯನ್ನು ಅಳವಡಿಸಲಾಗಿದೆ. ಈ ಶಾಲೆಗಳನ್ನು ಗುಣಮಟ್ಟದ ಶಿಕ್ಷಣ ನೀಡುವ, ವಿದ್ಯಾರ್ಥಿ ಕೇಂದ್ರಿತ, ಸಮುದಾಯ ಮುಖಿ ಮತ್ತು ಸಮುದಾಯ ಬೆಂಬಲಿತ ಶಾಲೆಗಳನ್ನಾಗಿಸಿ, ‘ಉತ್ಕೃಷ್ಟತೆಯ ಕೇಂದ್ರಗಳನ್ನಾಗಿ’ (Centre of Excellence) ಪರಿವರ್ತಿಸುವ ಉದ್ದೇಶವಿರುತ್ತದೆ.

📊 ಪ್ರಮುಖ ಮಾಹಿತಿ (2024-25):

🏫 ಒಟ್ಟು ಶಾಲೆಗಳು: 308
🎓 ಒಟ್ಟು ವಿದ್ಯಾರ್ಥಿಗಳು: 2,82,932
📖 ತರಗತಿಗಳು: ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವವರೆಗೆ
🧑‍🎓 ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಮುಕ್ತ ದಾಖಲಾತಿ ಅವಕಾಶ
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive