🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Wednesday, April 29, 2026

ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ

👇
👉 CLICK HERE –ವರ್ಗಾವಣೆ ಪ್ರಮಾಣಪತ್ರಕ್ಕಾಗಿ ವಿನಂತಿ
📘 Full View
ಮನೋಹರ ಆರ್

📄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ವಿನಂತಿ ಅರ್ಜಿ ಭರ್ತಿ ಮಾಡಲು ಸೂಚನೆಗಳುು

  • ಎಲ್ಲಾ TEXT ಗಳನ್ನ ಬದಲಾವಣೆ ಮಾಡಲು ಅವಕಾಶವಿದೆ ನಿಮ್ಮ ಶಾಲೆಗೆ ಆವಶ್ಯಕತೆಗೆ ಆ ಹೆಸರುಗಳ ಮೇಲೆ ಕ್ಲಿಕ್ ಮಾಡಿ ಅಳಿಸುವುದರ ಮೂಲಕ ನಿಮಗೆ ಬೇಕಾದ ಮಾಹಿತಿಯನ್ನು ತುಂಬಬಹುದು.
  • ಮೇಲೆ ಪ್ರಿಂಟ್ Option ಇದೆ ನಂತರ ಸಹಿ ಮಾಡಲು ಮರೆಯಬೇಡಿ .
  • ತಮ್ಮ ಶಾಲೆಯ ಅಗತ್ಯತೆ ತಾವು ಕನ್ನಡ ಅಥವಾ ಇಂಗ್ಲಿಷ್ನಲ್ಲಿ ಟೈಪ್ ಮಾಡಿಕೊಳ್ಳಬಹುದು.
  • ಕೊನೆಯದಾಗಿ ಪ್ರಿಂಟ್ ಮೇಲೆ ಕ್ಲಿಕ್ ಮಾಡಿ ಪಿಡಿಎಫ್ ಅನ್ನು ಸೇವ್ ಸೇವ್ ಮಾಡಿಕೊಳ್ಳಬಹುದು..ಪ್ರಿಂಟ್ ತೆಗೆದುಕೊಳ್ಳಬಹುದು
  • when you click the print your to select in portrait mode
✍️ ಸಿದ್ಧಪಡಿಸಿದವರು: ಮನೋಹರ ಆರ್, ಕೆಜಿಎಫ್ ತಾಲೂಕು
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive