🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Saturday, April 25, 2026

Student Admission (1-12) Form 2026



ಮನೋಹರ ಆರ್

📄 ದಾಖಲಾತಿ ನಮೂನೆ ಸೂಚನೆಗಳು

  • ಪ್ರತಿಯೊಂದು ಅಂಶವನ್ನು ಸ್ಪಷ್ಟವಾಗಿ ಮತ್ತು ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು.
  • ಸಂಪೂರ್ಣ ನಿಮ್ಮ ಶಾಲೆಯ ಹೆಸರನ್ನು ಬದಲಾಯಿಸಲು ಅವಕಾಶವಿದೆ.
  • ಕೆಲವು ಪ್ರಶ್ನೆಗಳಿಗೆ ಡ್ರಾಪ್‌ಡೌನ್ ಮೆನುದಿಂದ ಆಯ್ಕೆ ಮಾಡಬೇಕು.
  • ಈ ದಾಖಲಾತಿಯನ್ನು 1ನೇ ತರಗತಿಯಿಂದ 12ನೇ ತರಗತಿಯವರೆಗೆ ಬಳಸಬಹುದು.
  • ಎಲ್ಲಾ ಅಂಶಗಳನ್ನು ಭರ್ತಿ ಮಾಡಿದ ನಂತರ ನೇರವಾಗಿ ಪ್ರಿಂಟ್ ತೆಗೆದುಕೊಳ್ಳಬಹುದು ಅಥವಾ Save ಮಾಡಿಕೊಂಡು ನಂತರ ಬೇಕಾದ ಸಮಯದಲ್ಲಿ ಪ್ರಿಂಟ್ ತೆಗೆದುಕೊಳ್ಳಬಹುದು.
  • ಹೆಚ್ಚಿನ ಮಾಹಿತಿಗೆ ಅಗತ್ಯವಿದ್ದರೆ, ಇತರ ಅನ್ವಯಿಸುವ ನಮೂನೆಗಳನ್ನು ಬಳಸಬಹುದು.
  • ಈ ನಮೂನೆ ಕೇವಲ ಮಾಹಿತಿಗಾಗಿ ಮಾತ್ರವಾಗಿದೆ.
✍️ ಸಿದ್ಧಪಡಿಸಿದವರು: ಮನೋಹರ ಆರ್, ಕೆಜಿಎಫ್ ತಾಲೂಕು
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive