🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Saturday, May 23, 2026

ಸಂವಿಧಾನದ 12 ಅನುಸೂಚಿಗಳು

ಭಾರತದ ಸಂವಿಧಾನದ 12 ಅನುಸೂಚಿಗಳು (Schedules)

ಭಾರತದ ಸಂವಿಧಾನದ ವಿವಿಧ ಹಂತಗಳಲ್ಲಿ ಸೇರಿಸಲಾದ 12 ಅನುಸೂಚಿಗಳ ವಿವರಣೆ ಇಲ್ಲಿದೆ:

ಅನುಸೂಚಿ ವಿಷಯ
ಅನುಸೂಚಿ-1 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿವರ
ಅನುಸೂಚಿ-2 ಸಂವಿಧಾನಾತ್ಮಕ ಹುದ್ದೆಯಲ್ಲಿರುವವರ ವೇತನ ಮತ್ತು ಭತ್ಯೆಗಳು
ಅನುಸೂಚಿ-3 ಪ್ರಮಾಣ ವಚನ ಸ್ವೀಕಾರದ ವಿವರಣೆ
ಅನುಸೂಚಿ-4 ರಾಜ್ಯಸಭೆಯಲ್ಲಿ ರಾಜ್ಯಗಳಿಗೆ ಸ್ಥಾನ ಹಂಚಿಕೆ
ಅನುಸೂಚಿ-5 ಅನುಸೂಚಿತ ಮತ್ತು ಬುಡಕಟ್ಟು ಪ್ರದೇಶಗಳ ಆಡಳಿತ
ಅನುಸೂಚಿ-6 ಈಶಾನ್ಯ ರಾಜ್ಯಗಳ ವಿಶೇಷ ಆಡಳಿತ ನಿಯಮಗಳು
ಅನುಸೂಚಿ-7 ಕೇಂದ್ರ ಮತ್ತು ರಾಜ್ಯಗಳ ನಡುವಿನ ಅಧಿಕಾರ ಹಂಚಿಕೆ
ಅನುಸೂಚಿ-8 ಸಂವಿಧಾನ ಮಾನ್ಯತೆ ಪಡೆದ 22 ಭಾಷೆಗಳು
ಅನುಸೂಚಿ-9 ಭೂ ಸುಧಾರಣಾ ಕಾಯ್ದೆಗಳ ಬಗ್ಗೆ ವಿವರಣೆ
ಅನುಸೂಚಿ-10 ಪಕ್ಷಾಂತರ ನಿಷೇಧ ಕಾನೂನು (52ನೇ ತಿದ್ದುಪಡಿ ಕಾಯ್ದೆ, 1985)
ಅನುಸೂಚಿ-11 ಪಂಚಾಯತ್ ಸಂಸ್ಥೆಗಳ ಅಧಿಕಾರಗಳು (73ನೇ ತಿದ್ದುಪಡಿ, 1992)
ಅನುಸೂಚಿ-12 ಮುನ್ಸಿಪಾಲಿಟಿಗಳ ಅಧಿಕಾರಗಳು (74ನೇ ತಿದ್ದುಪಡಿ, 1992)
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive