🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಮೌಲ್ಯಾಂಕನ ವೇಳಾಪಟ್ಟಿ (1 ರಿಂದ 9ನೇ ತರಗತಿ) ​
📚 ​FA-1: ದಿನಾಂಕ 28-07-2026 ರಿಂದ 30-07-2026 ​
📚 ​​FA-2: ದಿನಾಂಕ 27-08-2026 ರಿಂದ 31-08-2026 ​
📚​ SA-1: ದಿನಾಂಕ 23-09-2026 ರಿಂದ 30-09-2026 ​
📚 ​​FA-3: ದಿನಾಂಕ 17-12-2026 ರಿಂದ 19-12-2026 ​
📚 ​FA-4: ದಿನಾಂಕ 08-02-2027 ರಿಂದ 10-02-2027 ​
📚 ​​SA-2: ದಿನಾಂಕ 15-03-2027 ರಿಂದ 20-03-2027 ​
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 24, 2026

ಶಾಸನಗಳು ಮತ್ತು ಅವುಗಳ ಕರ್ತೃಗಳು

📜 ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು

✦ ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ : ಹರಿಷೇಣ

✦ ಸಮುದ್ರಗುಪ್ತನನ್ನು ನೂರು ಕದನಗಳ ಸಿಂಹ ಎಂದು ಸಂಭೋದಿಸಿದ ಶಾಸನ : ಅಲಹಾಬಾದ್ ಸ್ತಂಭ ಶಾಸನ

✦ ಅಲಹಾಬಾದ್ ಸ್ತಂಭ ಶಾಸನ ಮೊದಲು ಇದ್ದ ಪ್ರದೇಶ : ಕೌಸಂಬಿ

✦ ಅಲಹಾಬಾದ್ ಸ್ತಂಭ ಶಾಸನವನ್ನು ಕೌಸಂಬಿಯಿಂದ ಅಲಹಾಬಾದಿಗೆ ಸಾಗಿಸಿದ ತುಘಲಕ್ ದೊರೆ : ಫೀರೋಜ್ ಷಾ ತುಘಲಕ್

✦ ದೆಹಲಿಯಲ್ಲಿರುವ ಗುಪ್ತರ ಕಾಲದ ಸ್ತಂಭ ಶಾಸನ : ಮೆಹ್ರೋಲಿ ಕಂಬ್ಬಿಣದ ಸ್ತಂಭ ಶಾಸನ

✦ ಫಿರೋಜ್ ಷಾ ತುಘಲಕ್ ದೆಹಲಿಗೆ ರವಾನಿಸಿದ ಅಶೋಕನ ಶಿಲಾಶಾಸನಗಳು : ಮಿರತ್ ಶಾಸನ ಹಾಗೂ ತೋಪ್ರ ಶಾಸನ

✦ ಗ್ರೀಕ್ ಹಾಗೂ ಅರೇಬಿಕ್ ಭಾಷೆಗಳಲ್ಲಿರುವ ಅಶೋಕನ ಶಾಸನಗಳು ಇರುವ ಪ್ರದೇಶ : ಕಂದಾಹಾರ್

✦ ಗಿರ್ನಾರ್ ಹಾಗೂ ಜುನಾಗಡ್ ಶಾಸನದ ಕರ್ತೃ : ರುದ್ರದಾಮನ್

✦ ಸುದರ್ಶನ ಕೆರೆಯ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಶಾಸನಗಳು : ರುದ್ರದಾಮನ್ ಹಾಗೂ ಸ್ಕಂದಗುಪ್ತನ ಶಾಸನಗಳು

✦ ತೆಲುಗಿನ ಪ್ರಥಮ ಶಾಸನ : ಕಲಿಮಲ್ಲ ಶಾಸನ

✦ ತಮಿಳಿನ ಪ್ರಥಮ ಶಾಸನ : ಮಾಂಗುಳಂ ಶಾಸನ

✦ ಶಾಸನಗಳ ಪಿತಾಮಹಾ ಹಾಗೂ ಶಾಸನಗಳ ರಾಜ ಎಂದು ಖ್ಯಾತಿ ಪಡೆದ ಮೌರ್ಯ ಅರಸ : ಅಶೋಕ

✦ ಅಶೋಕನ ಶಾಸನಗಳು ಈ ಲಿಪಿಗಳಲ್ಲಿ ಲಭ್ಯ : ಬ್ರಾಹ್ಮಿ ಹಾಗೂ ಖರೋಷ್ಠಿ

✦ ಕಳಿಂಗ ಯುದ್ಧದ ಬಗ್ಗೆ ತಿಳಿಸುವ ಅಶೋಕನ ಶಾಸನ : 13 ನೇ ಶಿಲಾ ಶಾಸನ

✦ ಅಶೋಕನ ಶಾಸನವನ್ನು ಮೊಟ್ಟ ಮೊದಲಿಗೆ ಓದಿದವರು : ಜೇಮ್ಸ್ ಪ್ರಿನ್ಸಸ್ (1837)

✦ ಅಶೋಕನನ್ನು ಪ್ರಿಯದರ್ಶಿ ಅಶೋಕ ಎಂದು ಸಂಭೋಧಿಸಿದ ಶಾಸನ : ಮಸ್ಕಿ ಶಾಸನ

✦ ಮಸ್ಕಿ ಶಾಸನ ಇರುವ ಜಿಲ್ಲೆ : ಕೊಪ್ಪಳ

✦ ಅಶೋಕನನ್ನು ದೇವನಾಂಪ್ರಿಯ ಎಂದು ಸಂಭೋಧಿಸಿದ ಶಾಸನ : ನಿಟ್ಟೂರು ಶಾಸನ

✦ ನಿಟ್ಟೂರಿನ ಶಾಸನದ ರಚನಾಕಾರ : ಉಪಗುಪ್ತ

✦ ನಿಟ್ಟೂರಿನ ಶಾಸನದ ಲಿಪಿಕಾರ : ಚಡಪ

✦ ಸಾರಾನಾಥದ ಅಶೋಕ ಸ್ತಂಭವನ್ನು ರಾಷ್ಟ್ರೀಯ ಲಾಂಛನವಾಗಿ ಅಳವಡಿಸಿಕೊಂಡ ವರ್ಷ : 1950

✦ ಸತ್ಯಮೇವ ಜಯತೆ ಎಂಬ ಪದ ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ

✦ ಅಶೋಕನು ಬೌದ್ಧಧರ್ಮವನ್ನು ಸ್ವೀಕರಿಸಿದುದನ್ನು ತಿಳಿಸುವ ಶಾಸನ : ಬಬ್ರು ಶಾಸನ

✦ ಮೊಟ್ಟ ಮೊದಲಿಗೆ ಸಂಸ್ಕೃತದಲ್ಲಿ ಶಾಸನ ಬರೆಸಿದ ರಾಜ : ರುದ್ರಧಮನ

✦ ಅಮೋಘವರ್ಷನು ಮಹಾಲಕ್ಷ್ಮಿಗೆ ಬೆರಳನ್ನು ಸಮರ್ಪಿಸಿದುದನ್ನು ತಿಳಿಸುವ ಶಾಸನ : ಸಂಜಾನ್ ದತ್ತಿ ಶಾಸನ

✦ ದಂತಿದುರ್ಗನ ಶಾಸನಗಳು : ಸಮನ್ ಗಡ್ ಹಾಗೂ ಎಲ್ಲೋರಾ ಗುಹಾ ಶಾಸನ

✦ ಒಂದನೇ ಕೃಷ್ಣನ ಶಾಸನಗಳು : ಭಾಂಡ್ಕ ಮತ್ತು ತಾಳೇಗಾಂ ಶಾಸನ

✦ ಧೃವನ ಶಾಸನ : ಜೆಟ್ಟಾಯಿ ಶಾಸನ

✦ ಅಮೋಘವರ್ಷನ ಶಾಸನ : ಸಂಜನ ತಾಮ್ರ ಶಾಸನ

✦ ಬಾದಾಮಿ ಶಾಸನದ ಕರ್ತೃ : ಮೊದಲನೇ ಪುಲಿಕೇಶಿ

✦ ಮಹಾಕೂಟ ಸ್ತಂಭ ಶಾಸನದ ಕರ್ತೃ : ಮಂಗಳೇಶ

✦ ಮಹಾಕೂಟ ಸ್ತಂಭ ಶಾಸನ ಇರುವ ಸ್ಥಳ : ಮಹಾಕೂಟೇಶ್ವರ ದೇವಾಲಯ

✦ ಐಹೋಳೆ ಶಾಸನದ ಕರ್ತೃ : ರವಿಕೀರ್ತಿ

✦ ಐಹೋಳೆ ಶಾಸನ ಕೆತ್ತಿರುವ ಸ್ಥಳ : ಮೇಗುತಿ ಜಿನ ದೇವಾಲಯ

✦ ಚಂದ್ರವಳ್ಳಿ ಶಾಸನದ ಕರ್ತೃ : ಮಯೂರವರ್ಮ

✦ ಬ್ರಾಹ್ಮಿ ಲಿಪಿಯಲ್ಲಿರುವ ಪ್ರಥಮ ಸಂಸ್ಕೃತ ಶಾಸನ : ಚಂದ್ರವಳ್ಳಿ ಶಾಸನ

✦ ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ : ಚಂದ್ರವಳ್ಳಿ ಶಾಸನ

✦ ಕನ್ನಡದ ಮೊದಲ ಶಾಸನ : ಹಲ್ಮಿಡಿ ಶಾಸನ

✦ ಹಲ್ಮಿಡಿ ಶಾಸನ ಇರುವ ಸ್ಥಳ : ಹಾಸನ ಜಿಲ್ಲೆ

✦ ಹಲ್ಮಿಡಿ ಶಾಸನದ ಕರ್ತೃ : ಕಾಕುಸ್ಥವರ್ಮ

✦ ತಾಳಗುಂದ ಶಾಸನದ ಕರ್ತೃ : ಕವಿ ಕುಬ್ಜ

✦ ತಾಳಗುಂದ ಶಾಸನವನ್ನು ಬರೆಯಿಸಿದವರು : ಶಾಂತಿವರ್ಮ

✦ ಮಹಿಪವೋಲು ತಾಮ್ರ ಶಾಸನದ ಕರ್ತೃ : ಶಿವಸ್ಕಂದ ವರ್ಮ

✦ ವಾಯಲೂರು ಸ್ತಂಭ ಶಾಸನದ ಕರ್ತೃ : ರಾಜಸಿಂಹ

✦ ಕರ್ನಾಟಕದ ಸಂಗೀತವನ್ನು ತಿಳಿಸುವ ಮೊದಲ ಶಾಸನ : ಕುಡಿಮಿಯ ಮಲೈ ಶಾಸನ

✦ ನಾನಾಘಾಟ್ ಶಾಸನದ ಕರ್ತೃ : ನಾಗನೀಕ

✦ ನಾಸಿಕ್ ಗುಹಾ ಶಾಸನದ ಕರ್ತೃ : ಗೌತಮೀ ಬಾಲಾಶ್ರೀ

✦ ವೆಳ್ವಕುಡಿ ತಾಮ್ರ ಶಾಸನದ ಕರ್ತೃ : ಪರಾಂತಕ ಚೋಳ

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive