🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Saturday, May 23, 2026

ಉತ್ತರ ಭಾರತದ ಪ್ರಮುಖ ನದಿಗಳು

ಭಾರತದ ಪ್ರಮುಖ ನದಿಗಳು

1. ಉತ್ತರ ಭಾರತದ ನದಿಗಳು

ಉತ್ತರ ಭಾರತದ ನದಿಗಳಲ್ಲಿ ಸಿಂಧು ನದಿಯು ಪಶ್ಚಿಮಕ್ಕೆ ಹರಿದರೆ, ಗಂಗಾ, ಯಮುನಾ ಮತ್ತು ಬ್ರಹ್ಮಪುತ್ರ ನದಿಗಳು ಪೂರ್ವಕ್ಕೆ ಹರಿಯುತ್ತವೆ.

  • ಸಿಂಧು ನದಿ: ಕೈಲಾಸ ಪರ್ವತದಲ್ಲಿ ಹುಟ್ಟಿ ಅರಬ್ಬಿ ಸಮುದ್ರ ಸೇರುತ್ತದೆ. ಇದನ್ನು 'ನದಿಗಳ ತಂದೆ' ಎಂದು ಕರೆಯುತ್ತಾರೆ. ಇದರ ಉಪನದಿಗಳಾದ ಜೀಲಂ, ಚೀನಾಬ್, ಸಟ್ಲೇಜ್, ರಾವಿ ಮತ್ತು ಬಿಯಾಸ್ ಹರಿಯುವುದರಿಂದ ಪಂಜಾಬ್ ಅನ್ನು 'ಪಂಚನದಿಗಳ ರಾಜ್ಯ' ಎನ್ನುತ್ತಾರೆ.
  • ಗಂಗಾ ನದಿ: ಇದು ಭಾರತದ ರಾಷ್ಟ್ರೀಯ ನದಿಯಾಗಿದೆ. ಗಂಗೋತ್ರಿಯಲ್ಲಿ ಉಗಮಿಸುತ್ತದೆ. ಇದರ ಡಾಲ್ಫಿನ್‌ಗಳನ್ನು 'ರಾಷ್ಟ್ರೀಯ ಜಲಚರ ಪ್ರಾಣಿ' ಎಂದು ಘೋಷಿಸಲಾಗಿದೆ. ಪ್ರಮುಖ ನಗರಗಳು: ವಾರಣಾಸಿ, ಪಾಟ್ನಾ, ಹರಿದ್ವಾರ, ಋಷಿಕೇಶ.
  • ಯಮುನಾ ನದಿ: ಯಮನೋತ್ರಿಯಲ್ಲಿ ಉಗಮಿಸುತ್ತದೆ. ದೆಹಲಿ, ಆಗ್ರಾ, ಮಥುರಾ ಇದರ ದಡದಲ್ಲಿರುವ ಪ್ರಮುಖ ನಗರಗಳು.
  • ಬ್ರಹ್ಮಪುತ್ರ ನದಿ: ಚಿಮಯುಂಗಡಂಗ್‌ನಲ್ಲಿ ಉಗಮಿಸುತ್ತದೆ. ತಿಸ್ತಾ ನದಿಯು ಇದರ ಉಪನದಿಯಾಗಿದ್ದು, ಇದನ್ನು 'ಸಿಕ್ಕಿಂನ ಜೀವನಾಡಿ' ಎನ್ನುವರು.

2. ದಕ್ಷಿಣ ಭಾರತದ ನದಿಗಳು

ಭಾರತದ ನದಿಗಳನ್ನು ಅವು ಹರಿಯುವ ದಿಕ್ಕಿನ ಆಧಾರದ ಮೇಲೆ ಹೀಗೆ ವಿಂಗಡಿಸಬಹುದು:

ಪಶ್ಚಿಮಕ್ಕೆ ಹರಿದು ಅರಬ್ಬಿ ಸಮುದ್ರ ಸೇರುವ ನದಿಗಳು:

  • ನರ್ಮದಾ: ಅಮರಕಂಟಕದಲ್ಲಿ ಉಗಮಿಸುತ್ತದೆ.
  • ತಪತಿ: ಇದನ್ನು 'ಸೂರ್ಯನ ಮಗಳು' ಎಂದು ಕರೆಯುತ್ತಾರೆ.
  • ಮಹಾದಾಯಿ: ಬೆಳಗಾವಿಯ ಭೀಮಗಡದಲ್ಲಿ ಉಗಮಿಸುತ್ತದೆ, ಇದು ಗೋವಾದ ಜೀವನಾಡಿ.
  • ಶರಾವತಿ: ತೀರ್ಥಹಳ್ಳಿಯ ಅಂಬುತೀರ್ಥದಲ್ಲಿ ಉಗಮಿಸುತ್ತದೆ.
  • ನೇತ್ರಾವತಿ: ಚಿಕ್ಕಮಗಳೂರಿನ ರಾಮನದುರ್ಗದಲ್ಲಿ ಉಗಮಿಸುತ್ತದೆ.
  • ಇತರವು: ಸಾಬರಮತಿ, ಕಾಳಿ, ಲೂನಿ (ಉಗಮ: ಅನಾಸಾಗರ), ಪೆರಿಯಾರ್ (ಕೇರಳದ ಜೀವನಾಡಿ).

ಪೂರ್ವಕ್ಕೆ ಹರಿದು ಬಂಗಾಳ ಕೊಲ್ಲಿ ಸೇರುವ ನದಿಗಳು:

  • ಗೋದಾವರಿ: ಮಹಾರಾಷ್ಟ್ರದ ನಾಸಿಕದಲ್ಲಿ ಉಗಮ. ಇದು ದಕ್ಷಿಣ ಭಾರತದ ಅತಿ ದೊಡ್ಡ ನದಿ.
  • ಕೃಷ್ಣಾ: ಮಹಾಬಲೇಶ್ವರದಲ್ಲಿ ಉಗಮಿಸುತ್ತದೆ.
  • ಕಾವೇರಿ: ಇದನ್ನು 'ದಕ್ಷಿಣದ ಗಂಗೆ' ಎಂದು ಕರೆಯುತ್ತಾರೆ.
  • ಮಹಾನದಿ: ಇದನ್ನು 'ಒಡಿಶಾದ ಜೀವನಾಡಿ' ಹಾಗೂ 'ಒಡಿಶಾದ ಕಣ್ಣೀರಿನ ನದಿ' ಎನ್ನುವರು.
  • ದಾಮೋದರ: ಇದನ್ನು 'ಪಶ್ಚಿಮ ಬಂಗಾಳದ ಕಣ್ಣೀರಿನ ನದಿ' ಎಂದು ಕರೆಯುತ್ತಾರೆ.

ಗಮನಿಸಿ: ಬಿಜಾಪುರ ಜಿಲ್ಲೆಯನ್ನು ಕರ್ನಾಟಕದ 'ಪಂಚನದಿಗಳ ಜಿಲ್ಲೆ' ಎಂದು ಕರೆಯಲಾಗುತ್ತದೆ.

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive