🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಮೌಲ್ಯಾಂಕನ ವೇಳಾಪಟ್ಟಿ (1 ರಿಂದ 9ನೇ ತರಗತಿ) ​
📚 ​FA-1: ದಿನಾಂಕ 28-07-2026 ರಿಂದ 30-07-2026 ​
📚 ​​FA-2: ದಿನಾಂಕ 27-08-2026 ರಿಂದ 31-08-2026 ​
📚​ SA-1: ದಿನಾಂಕ 23-09-2026 ರಿಂದ 30-09-2026 ​
📚 ​​FA-3: ದಿನಾಂಕ 17-12-2026 ರಿಂದ 19-12-2026 ​
📚 ​FA-4: ದಿನಾಂಕ 08-02-2027 ರಿಂದ 10-02-2027 ​
📚 ​​SA-2: ದಿನಾಂಕ 15-03-2027 ರಿಂದ 20-03-2027 ​
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 24, 2026

ಶಾತವಾಹನರು

🏛️ ಶಾತವಾಹನರು

📖 ಪ್ರಸ್ತಾವನೆ

  • ಕರ್ನಾಟಕವನ್ನಾಳಿದ ಮೊದಲ ಐತಿಹಾಸಿಕ ಹಿರಿಯ ಸಾಮ್ರಾಜ್ಯ — ಶಾತವಾಹನರು
  • ಆರಂಭದಲ್ಲಿ ಮೌರ್ಯರ ಸಾಮಂತರಾಗಿದ್ದರು
  • ರಾಜಧಾನಿ — ಪೈಠಾಣ / ಪ್ರತಿಷ್ಠಾನ
  • ಸುಮಾರು 460 ವರ್ಷ ಆಳ್ವಿಕೆ ನಡೆಸಿದರು
  • ಲಾಂಛನ — ಕುದುರೆ

⚔️ ರಾಜಕೀಯ ಇತಿಹಾಸ

  • ಸ್ಥಾಪಕ ದೊರೆ — ಸಿಮುಖ
  • ಸಿಮುಖನು ಸುಶರ್ಮನನ್ನು ಸೋಲಿಸಿ ಸಾಮ್ರಾಜ್ಯ ಸ್ಥಾಪಿಸಿದನು
  • ನಾನಾಘಾಟ್ ಶಾಸನದಲ್ಲಿ “ರಾಜ ಸಿಮುಖ ಶಾತವಾಹನ” ಎಂದು ಉಲ್ಲೇಖಿಸಲಾಗಿದೆ
  • ಪ್ರಸಿದ್ಧ ದೊರೆ — ಗೌತಮೀಪುತ್ರ ಶಾತಕರ್ಣಿ
  • ತಾಯಿ — ಗೌತಮೀ ಬಾಲಶ್ರೀ
  • “ತ್ರೈಸಮುದ್ರತೋಯ ಪೀತವಾಹನ” ಬಿರುದು ಹೊಂದಿದ್ದನು

📚 ಸಾಹಿತ್ಯ ಮತ್ತು ಸಂಸ್ಕೃತಿ

  • ಆಡಳಿತ ಭಾಷೆ — ಪ್ರಾಕೃತ
  • ಪೋಷಿತ ಭಾಷೆಗಳು — ಪ್ರಾಕೃತ ಮತ್ತು ಸಂಸ್ಕೃತ
  • ಹಾಲ — ಸಾಹಿತಿ ದೊರೆ
  • ಗಾಥಾಸಪ್ತಸತಿ ಕೃತಿಯ ಕರ್ತೃ — ಹಾಲ
  • ಬೃಹತ್ ಕಥಾ ಕೃತಿಯ ಕರ್ತೃ — ಗುಣಾಡ್ಯ
  • ನಾಗಾರ್ಜುನನ ಕೃತಿ — ಮಾಧ್ಯಮಿಕ ಸೂತ್ರ

🏛️ ಆಡಳಿತ ವ್ಯವಸ್ಥೆ

  • ಮುಖ್ಯಸ್ಥ — ರಾಜ
  • ಪ್ರಾಂತ್ಯದ ಮುಖ್ಯಸ್ಥ — ಅಮಾತ್ಯ
  • ಕೋಶಾಧಿಕಾರಿ — ಹೆರಾಣಿಕ
  • ಗ್ರಾಮದ ಮುಖ್ಯಸ್ಥ — ಗ್ರಾಮೀಣಿ
  • ಅತ್ಯಂತ ಕಿರಿಯ ಆಡಳಿತ ಘಟಕ — ಗ್ರಾಮ

💰 ಆರ್ಥಿಕ ಸ್ಥಿತಿ

  • ಮುಖ್ಯ ಕಸುಬು — ಕೃಷಿ
  • ಆದಾಯದ ಮೂಲ — ಭೂಕಂದಾಯ
  • ವ್ಯಾಪಾರ ಸಂಬಂಧ — ರೋಮ್ ಮತ್ತು ಯುರೋಪ್
  • ವೃತ್ತಿ ಸಂಘಗಳು — ಶ್ರೇಣಿ
  • ಸಂಘದ ಮುಖ್ಯಸ್ಥ — ಶೇಠಿ

🎨 ಕಲೆ ಮತ್ತು ವಾಸ್ತುಶಿಲ್ಪ

  • ಅಮರಾವತಿ ಸ್ಥೂಪ — ಪ್ರಸಿದ್ಧ ಸ್ಥೂಪ
  • ಅಜಂತಾ ಗುಹಾಂತರ ದೇವಾಲಯಗಳ ಆರಂಭ — ಶಾತವಾಹನರ ಕಾಲ
  • ಪ್ರಮುಖ ಕಲಾ ಕೇಂದ್ರಗಳು — ಕರ್ಲೆ, ಅಜಂತಾ, ಅಮರಾವತಿ, ನಾಗಾರ್ಜುನಕೊಂಡ

⭐ ಪ್ರಮುಖ ಅಂಶಗಳು

  • “ಆಂಧ್ರ ಭೃತ್ಯರು” ಎಂದು ಕರೆಯಲ್ಪಟ್ಟರು
  • ದಖ್ಖನ್ ಪ್ರದೇಶದಲ್ಲಿ ಮೊದಲು ನಾಣ್ಯಗಳನ್ನು ಟಂಕಿಸಿದ ಮನೆತನ
  • ಭಾರತದಲ್ಲಿ ಮೊಟ್ಟ ಮೊದಲ ಭೂದಾನ ನೀಡಿದ ವಂಶ
  • ಪ್ರಾಕೃತ ಭಾಷೆಯ ಸುವರ್ಣಯುಗ — ಶಾತವಾಹನರ ಕಾಲ

❌ ಪತನಕ್ಕೆ ಕಾರಣಗಳು

  • ಶಕರ ದಾಳಿ
  • ನಾಗರ ದಾಳಿ
  • ಪಲ್ಲವರ ಮತ್ತು ವಾಕಾಟಕ ಪ್ರಭಾವ
  • ಬುಡಕಟ್ಟುಗಳ ಆಕ್ರಮಣ
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive