🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Friday, May 22, 2026

ಭಾರತದಲ್ಲಿ ಮೊದಲಿಗರು

🌕 ಭಾರತದಲ್ಲಿ ಪ್ರಥಮಗಳು: ಪ್ರಮುಖ ವ್ಯಕ್ತಿಗಳ ಸಮಗ್ರ ಪಟ್ಟಿ 🌕
ಕ್ರ.ಸಂ. ವಿಷಯ / ಸಾಧನೆ ಭಾರತದಲ್ಲಿ ಮೊದಲಿಗರು (ಉತ್ತರ)
1ಭಾರತದ ಪ್ರಥಮ ರಾಷ್ಟ್ರಪತಿಡಾ. ರಾಜೇಂದ್ರ ಪ್ರಸಾದ್
2ಭಾರತದ ಪ್ರಥಮ ಉಪರಾಷ್ಟ್ರಪತಿಡಾ. ಎಸ್. ರಾಧಾಕೃಷ್ಣನ್
3ಸ್ವತಂತ್ರ ಭಾರತದ ಮೊದಲ ಗವರ್ನರ್ ಜನರಲ್ಲಾರ್ಡ್ ಮೌಂಟ್ ಬ್ಯಾಟನ್
4ಭಾರತದ ಮೊದಲ ಭಾರತೀಯ ಗವರ್ನರ್ ಜನರಲ್ಸಿ. ರಾಜಗೋಪಾಲಾಚಾರಿ
5ಭಾರತದ ಮೊದಲ ಮುಸ್ಲಿಂ ರಾಷ್ಟ್ರಪತಿಡಾ. ಜಾಕೀರ್ ಹುಸೇನ್
6ಭಾರತದ ಭೂಸೇನೆಯ ಮೊದಲ ಭಾರತೀಯ ಕಮಾಂಡರ್-ಇನ್-ಚೀಫ್ಜನರಲ್ ಕೆ. ಎಂ. ಕಾರ್ಯಪ್ಪ
7ಭಾರತದ ಮೊದಲ ಫೀಲ್ಡ್ ಮಾರ್ಷಲ್ಜನರಲ್ ಸ್ಯಾಮ್ ಮಾಣಿಕ್ ಶಾ
8ಭಾರತದ ಮೊದಲ ಮುಖ್ಯ ನ್ಯಾಯಾಧೀಶರು (CJI)ನ್ಯಾಯಮೂರ್ತಿ ಹೀರಾಲಾಲ್ ಜೆ. ಕನಿಯಾ
9ಭಾರತದ ಮೊದಲ ಗಗನಯಾತ್ರಿರಾಕೇಶ್ ಶರ್ಮಾ
10ಭಾರತದ ಮೊದಲ ಕಮರ್ಷಿಯಲ್ ಪೈಲಟ್ಜೆ. ಆರ್. ಡಿ. ಟಾಟಾ
11ಎವರೆಸ್ಟ್ ಶಿಖರ ಏರಿದ ಮೊದಲ ಭಾರತೀಯತೆನ್ಸಿಂಗ್ ನೋರ್ಗೆ
12ಭಾರತರತ್ನ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿಗಳುಸಿ. ರಾಜಗೋಪಾಲಾಚಾರಿ / ರಾಧಾಕೃಷ್ಣನ್ / ಸಿ.ವಿ. ರಾಮನ್
13ರಾಮನ್ ಮ್ಯಾಗ್ಸಿಸೆ ಪ್ರಶಸ್ತಿ ಪಡೆದ ಮೊದಲ ಭಾರತೀಯಆಚಾರ್ಯ ವಿನೋಬಾ ಭಾವೆ
14IAS ಅಧಿಕಾರಿಯಾದ ಮೊದಲ ಭಾರತೀಯ ಮಹಿಳೆಅನ್ನಾ ರಾಜಮ್ ಜಾರ್ಜ್ (ಮಲ್ಹೋತ್ರಾ)
15IPS ಅಧಿಕಾರಿಯಾದ ಮೊದಲ ಭಾರತೀಯ ಮಹಿಳೆಕಿರಣ್ ಬೇಡಿ
16ಭಾರತದ ಮೊದಲ ಮಹಿಳಾ ಪ್ರಧಾನಮಂತ್ರಿಇಂದಿರಾ ಗಾಂಧಿ
17ಭಾರತದ ಮೊದಲ ಮಹಿಳಾ ರಾಷ್ಟ್ರಪತಿಪ್ರತಿಭಾ ಪಾಟೀಲ್
18ಭಾರತದ ಮೊದಲ ಮಹಿಳಾ ಮುಖ್ಯಮಂತ್ರಿಸುಚೇತಾ ಕೃಪಾಲಾನಿ
19ಭಾರತದ ಮೊದಲ ಮಹಿಳಾ ರಾಜ್ಯಪಾಲರು (ಗವರ್ನರ್)ಸರೋಜಿನಿ ನಾಯ್ಡು
20ಲೋಕಸಭೆಯ ಮೊದಲ ಮಹಿಳಾ ಸಭಾಪತಿ (ಸ್ಪೀಕರ್)ಮೀರಾ ಕುಮಾರ್
21ರಾಷ್ಟ್ರೀಯ ಕಾಂಗ್ರೆಸ್‌ನ ಮೊದಲ ಮಹಿಳಾ ಅಧ್ಯಕ್ಷೆಅನಿ ಬೆಸೆಂಟ್
22ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮೊದಲ ಮಹಿಳಾ ಅಧ್ಯಕ್ಷೆವಿಜಯಲಕ್ಷ್ಮಿ ಪಂಡಿತ್
23ಆಸ್ಕರ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮಹಿಳೆಭಾನು ಅಥೈಯಾ
24ನೋಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮಹಿಳೆಮದರ್ ತೆರೇಸಾ
25ಭಾರತದ ಪ್ರಥಮ ಮಹಿಳಾ ರಾಯಭಾರಿಸಿ. ಬಿ. ಮುತ್ತಮ್ಮ
26ಭಾರತದ ಪ್ರಥಮ ಮಹಿಳಾ ವಿಮಾನ ಚಾಲಕಿ (Commercial)ಪ್ರೇಮಾ ಮಾಥುರ್
27ಮಹಾವಿಧ್ಯಾಲಯದ ಪದವಿ (M.A.) ಮುಗಿಸಿದ ಮೊದಲ ಭಾರತೀಯ ಮಹಿಳೆಚಂದ್ರಮುಖಿ ಬೋಸ್ / ಕಾದಂಬಿನಿ ಗಂಗೂಲಿ
28ಬಹ್ಯಾಕಾಶಯಾನ ಮಾಡಿದ ಮೊದಲ ಭಾರತೀಯ ಮೂಲದ ಮಹಿಳೆಡಾ. ಕಲ್ಪನಾ ಚಾವ್ಲಾ
29ವಾಯುಸೇನೆಯ ಪ್ರಥಮ ಮಹಿಳಾ ಏರ್ ಮಾರ್ಷಲ್ಪದ್ಮಾವತಿ ಬಂದೋಪಾಧ್ಯಾಯ
30ಒಲಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಕರ್ಣಂ ಮಲ್ಲೇಶ್ವರಿ
31ವಿಶ್ವ ಸುಂದರಿ (Miss World) ಪಟ್ಟ ಗೆದ್ದ ಮೊದಲ ಭಾರತೀಯ ಮಹಿಳೆರೀಟಾ ಫರಿಯಾ
32ಬ್ರಹ್ಮಾಂಡ ಸುಂದರಿ (Miss Universe) ಪಟ್ಟ ಗೆದ್ದ ಮೊದಲ ಭಾರತೀಯ ಮಹಿಳೆಸುಶ್ಮಿತಾ ಸೇನ್
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive