🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಮೌಲ್ಯಾಂಕನ ವೇಳಾಪಟ್ಟಿ (1 ರಿಂದ 9ನೇ ತರಗತಿ) ​
📚 ​FA-1: ದಿನಾಂಕ 28-07-2026 ರಿಂದ 30-07-2026 ​
📚 ​​FA-2: ದಿನಾಂಕ 27-08-2026 ರಿಂದ 31-08-2026 ​
📚​ SA-1: ದಿನಾಂಕ 23-09-2026 ರಿಂದ 30-09-2026 ​
📚 ​​FA-3: ದಿನಾಂಕ 17-12-2026 ರಿಂದ 19-12-2026 ​
📚 ​FA-4: ದಿನಾಂಕ 08-02-2027 ರಿಂದ 10-02-2027 ​
📚 ​​SA-2: ದಿನಾಂಕ 15-03-2027 ರಿಂದ 20-03-2027 ​
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 24, 2026

ಕನ್ನಡ ಸಾಹಿತ್ಯ ಚರಿತ್ರೆ

★ ಕನ್ನಡ ಸಾಹಿತ್ಯ ಚರಿತ್ರೆ ★
(Kannada Literature)

• ಪೆತ್ತಜಯನ್ ಎಂಬ ಪದವು ಹಲ್ಮಿಡಿ ಶಾಸನದಲ್ಲಿದ್ದು ಇದು ಸಮಾಸಪದವಾಗಿದೆ

• ಕನ್ನಡ ಛಂದಸ್ಸಿನ ತಾಯಿಬೇರು – ತ್ರಿಪದಿ

• ಛಂದೋನುಶಾಸನದ ಕರ್ತೃ – ಜಯಕಿರ್ತ

• ಕವಿರಾಜಮಾರ್ಗದ ಆಕರ – ದಂಡಿಯ ಕಾವಾಯದರ್ಶಿ

• “ನಾಡವರ್ಗಳ್ ನಿಜವಾಗಿಯೂ ಚದುರರ್ ಕುರಿತೋದಯೊ ಕಾವ್ಯ ಪ್ರಯೋಗಪರಿಣಿತಮತಿಗಳ್” ಎಂಬ ಸ್ತುತಿ ವಾಕ್ಯವು – ಕವಿರಾಜಮಾರ್ಗದಲ್ಲಿದೆ

• ಬೃಹತ್ಕಥೆಯ ಕರ್ತೃ – ಗುಣಾಢ್ಯ

• ಬೃಹತ್ಕಥೆಯ ಭಾಷೆ – ಪೈಶಾಚಿ

• ಕವಿರಾಜಮಾರ್ಗವು – ಲಕ್ಷಣಗ್ರಂಥ / ಅಲಂಕಾರಗ್ರಂಥ

• ಕನ್ನಡದ ಮೊದಲನೇ ಅಷ್ಟಕ – ಗಜಷ್ಟಾಕ

• “ಕನ್ನಡ ಕವಿತೆಯೊಲ್ ಅಸಗಂ ನೂರ್ಮಡಿ” ಎಂದವರು – ಪೊನ್ನ

• ನಜುಂಡಕವಿಯ ಕೃತಿ – ಕುಮಾರರಾಮನ ಕಥೆ

• ಚಿತ್ತಾಣ ಬೆದಂಡೆಗಳು – ಕಾವ್ಯರೂಪಕಗಳು

• ವಡ್ಡರಾಧನೆಯ ಆಕರ – ಜಿನಸೇನಾಚಾರ್ಯನ ಪೂರ್ವಪುರಾಣ

• ವಡ್ಡರಾಧನೆಯ ಕರ್ತೃ – ಶಿವಕೋಟ್ಯಾಚಾರ್ಯ

• ಪಂಪನಿಗೆ ಆಶ್ರಯ ನೀಡಿದ್ದ ದೊರೆ – ಚಾಲುಕ್ಯದೊರೆ ಅರಿಕೇಸರಿ

• ಪಂಪನ ಧಾರ್ಮಿಕ ಕಾವ್ಯ – ಆದಿಪುರಾಣ (ಕನ್ನಡದ ಮೊದಲ ಕಾವ್ಯ)

• ಪಂಪನ ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ ಕೃತಿಗಳ ಸ್ವರೂಪ – ಚಂಪೂಕಾವ್ಯ

• ವಿಕ್ರಮಾರ್ಜುನ ವಿಜಯ ಕೃತಿಯ ಮತ್ತೊಂದು ಹೆಸರು – ಪಂಪಭಾರತ

• “ಕವಿತಾಗುಣಾರ್ಣವ ಸಂಸಾರ ಸಾರೋದಯ” ಎಂಬ ಬಿರುದುಳ್ಳ ಕವಿ – ಪಂಪ

• ಪಂಪನು ಬರೆದ ಕಾವ್ಯಗಳ ಶೈಲಿ – ತಿರುಳ್ಗನ್ನಡ

• “ಬೆಳಗುವೆನಿಲ್ಲಿ ಲೌಕಿಕಮನಲ್ಲಿ ಜಿನಾಗಮಮಂ” ಎಂದವರು – ಪಂಪ

• ಪಂಪನ ಆದಿಪುರಾಣಕ್ಕೆ ಆಕರ ಗ್ರಂಥ – ಜಿನಸೇನಾಚಾರ್ಯನ ಸಂಸ್ಕೃತದ ಪೂರ್ವಪುರಾಣ

• “ಚಲದೊಳ್ ದುರ್ಯೋಧನಂ...” ಎಂಬ ವರ್ಣನೆಯಿರುವ ಕೃತಿ – ಪಂಪಭಾರತ

• “ಪಸರಿಪ ಕನ್ನಡಕ್ಕೊಡೆಯನೋರ್ವನೆ...” ಎಂದು ಹೇಳಿದವರು – ನಾಗರಾಜ

• ಪಂಪನನ್ನು ಕನ್ನಡ ಕಾಳಿದಾಸ ಎಂದು ಕರೆದವರು – ತೀನಂಶ್ರೀ

• ಪೊನ್ನನ ಪ್ರಸಿದ್ಧ ಕೃತಿ – ಶಾಂತಿ ಪುರಾಣ

• ಭುವನೈಕ ರಾಮಾಭ್ಯದಯ ಗ್ರಂಥದ ಮತ್ತೊಂದು ಹೆಸರು – ರಾಮಕಥೆ

• ಶಾಂತಿಪುರಾಣವು – ೧೯ನೇ ತೀರ್ಥಂಕರ ಶಾಂತಿನಾಥನ ಚರಿತ್ರೆ

• ಪೊನ್ನನಿಗಿದ್ದ ಬಿರುದು – ಕವಿಚಕ್ರವರ್ತಿ

• ರನ್ನನ ತಂದೆ ತಾಯಿ – ಜಿನವಲ್ಲಭ & ಅಬ್ಬಲಬ್ಬೆ

• ರನ್ನನಿಗೆ ಆಶ್ರಯ ನೀಡಿದ್ದ ದೊರೆ – ಸತ್ಯಾಶ್ರಯ

• ರನ್ನನ ಕೃತಿಗಳು – ರನ್ನಕಂದ, ಪರುಶುರಾಮಚರಿತೆ, ಸಾಹಸಭೀಮ ವಿಜಯ

• ಸಿಂಹಾವಲೋಕನ ಕ್ರಮದಿಂದ ಕಾವ್ಯವನ್ನು ರೂಪಿಸಿದವನು – ರನ್ನ

• ಚಾವುಂಡರಾಯ ಪುರಾಣಕ್ಕಿರುವ ಮತ್ತೊಂದು ಹೆಸರು – ತ್ರಿಷಷ್ಟಿಲಕ್ಷಣ ಮಹಾಪುರಾಣ

• ಕರ್ನಾಟಕ ಕಾದಂಬರಿಯ ಕರ್ತೃ – ೧ನೇ ನಾಗವರ್ಮ

• ಕನ್ನಡದಲ್ಲಿನ ಮೊದಲ ಛಂದಶಾಸ್ತ್ರ ಗ್ರಂಥ – ಛಂದೋಬುದಿ

• ಕನ್ನಡದ ಮೊದಲ ಜ್ಯೋತಿಷ್ಯ ಗ್ರಂಥ – ಜಾತಕ ತಿಲಕ

• ರಾಮಚಂದ್ರ ಚರಿತ ಪುರಾಣದ ಕರ್ತೃ – ನಾಗಚಂದ್ರ

• ಮಲ್ಲಿನಾಥ ಪುರಾಣ ಬರೆದವರು – ನಾಗಚಂದ್ರ

• ಧರ್ಮಾಮೃತ ಗ್ರಂಥದ ಕರ್ತೃ – ನಯಸೇನ

• ಕನ್ನಡದಲ್ಲಿ ದೊರೆತ ಮೊದಲ ಜೈನ ರಾಮಾಯಣ – ರಾಮಚಂದ್ರಚರಿತ ಪುರಾಣ

• ಅಭಿನವ ಪಂಪ ಎಂದು ಕರೆಸಿಕೊಂಡವರು – ನಾಗಚಂದ್ರ

• ಮೊದಲ ಗೋವೈದ್ಯ ಗ್ರಂಥ ಬರೆದವರು – ಕೀರ್ತಿವರ್ಮ

• ನೇಮಿನಾಥ ಪುರಾಣದ ಆಕರ ಗ್ರಂಥ – ಉತ್ತರ ಪುರಾಣ

• ನೇಮಿನಾಥ ಪುರಾಣದ ಕರ್ತೃ – ಕರ್ಣಪಾರ್ಯ

• ಯೋಗಾಂಗ ತ್ರಿವಿಧಿಯ ಕರ್ತೃ – ಅಕ್ಕಮಹಾದೇವಿ

• ಹರಿಹರನ ಗಿರಿಜಾಕಲ್ಯಾಣ – ಚಂಪೂ ಶೈಲಿಯಲ್ಲಿ ಇದೆ

• ಹರಿಹರನ ಪಂಪಾಶತಕ – ವೃತ್ತ ಛಂದಸ್ಸಿನಲ್ಲಿ ಇದೆ

• ರಾಘವಾಂಕನ ಉದ್ದಂಡ ಷಟ್ಪದಿಯಲ್ಲಿರುವ ಕೃತಿ – ವೀರೇಶ ಚರಿತೆ

• ಅನಂತನಾಥ ಪುರಾಣದ ಕರ್ತೃ – ಜನ್ನ

• ಕೇಶಿರಾಜನ ಶಬ್ದಮಣಿದರ್ಪಣ – ಕಂದಪದ್ಯದಲ್ಲಿದೆ

• ಜನ್ನ ಕವಿಗೆ ಆಶ್ರಯ ನೀಡಿದ ದೊರೆ – ವೀರಬಲ್ಲಾಳ ನರಸಿಂಹ

• ಕನ್ನಡದ ಮೊದಲ ಸಂಕಲನ ಗ್ರಂಥ – ಸೂಕ್ತಿ ಸುಧಾರ್ಣವ

• ಕನ್ನಡದ ಮೊದಲ ವ್ಯಾಕರಣ ಗ್ರಂಥ – ಶಬ್ದಮಣಿದರ್ಪಣ

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive