🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Friday, May 22, 2026

ಭಾರತದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು

✈️ ಭಾರತದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ✈️
ಕ್ರ.ಸಂ. ವಿಮಾನ ನಿಲ್ದಾಣದ ಹೆಸರು (Airport Name) ಸ್ಥಳ ಮತ್ತು ರಾಜ್ಯ (Location & State)
01 ಛತ್ರಪತಿ ಶಿವಾಜಿ / ಸಾಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಂಬಯಿ, ಮಹಾರಾಷ್ಟ್ರ
02 ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾಲಂ, ದೆಹಲಿ
03 ಸರ್ದಾರ್ ವಲ್ಲಭಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಹ್ಮದಾಬಾದ್, ಗುಜರಾತ್
04 ಮೀನಂಬಾಕಂ / ಅಣ್ಣಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೆನ್ನೈ, ತಮಿಳುನಾಡು
05 ನೇತಾಜಿ ಸುಭಾಸ ಚಂದ್ರ ಬೋಸ್ / ಢಂ ಢಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೊಲ್ಕತ್ತಾ, ಪಶ್ಚಿಮ ಬಂಗಾಳ
06 ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೈದರಾಬಾದ್, ತೆಲಂಗಾಣ
07 لوಕಪ್ರಿಯ ಗೋಪಿನಾಥ್ ಬೊರ್ಡೊಲೊಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಗುವಾಹಟಿ, ಅಸ್ಸಾಂ
08 ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಾಗಪುರ, ಮಹಾರಾಷ್ಟ್ರ
09 ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಖನೌ, ಉತ್ತರ ಪ್ರದೇಶ
10 ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬೆಂಗಳೂರು) ಬೆಂಗಳೂರು, ಕರ್ನಾಟಕ
11 ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೊಚ್ಚಿ, ಕೇರಳ
12 ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೋರ್ಟ್ ಬ್ಲೇರ್, ಅಂಡಮಾನ್ ಮತ್ತು ನಿಕೋಬಾರ್
13 ಕ್ಯಾಲಿಕಟ್ / ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೊಳಿಕೋಡ್, ಕೇರಳ
14 ತ್ರಿವೇಂದ್ರಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಿರುವನಂತಪುರಂ, ಕೇರಳ
15 ಗೋವಾ / ದಾಬೋಲಿಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಣಜಿ, ಗೋವಾ
16 ಮಂಗಳೂರು / ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು, ಕರ್ನಾಟಕ
17 ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭುವನೇಶ್ವರ, ಒಡಿಶಾ
18 ತಿರುಚಿರಾಪಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಿರುಚಿರಾಪಳ್ಳಿ, ತಮಿಳುನಾಡು
19 ಕೊಯಮತ್ತೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೊಯಮತ್ತೂರು, ತಮಿಳುನಾಡು
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive