🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಮೌಲ್ಯಾಂಕನ ವೇಳಾಪಟ್ಟಿ (1 ರಿಂದ 9ನೇ ತರಗತಿ) ​
📚 ​FA-1: ದಿನಾಂಕ 28-07-2026 ರಿಂದ 30-07-2026 ​
📚 ​​FA-2: ದಿನಾಂಕ 27-08-2026 ರಿಂದ 31-08-2026 ​
📚​ SA-1: ದಿನಾಂಕ 23-09-2026 ರಿಂದ 30-09-2026 ​
📚 ​​FA-3: ದಿನಾಂಕ 17-12-2026 ರಿಂದ 19-12-2026 ​
📚 ​FA-4: ದಿನಾಂಕ 08-02-2027 ರಿಂದ 10-02-2027 ​
📚 ​​SA-2: ದಿನಾಂಕ 15-03-2027 ರಿಂದ 20-03-2027 ​
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 24, 2026

ಛಂದಸ್ಸು ಮತ್ತು ಛಂದೋಗ್ರಂಥಗಳು

✨ ಛಂದಸ್ಸು ಮತ್ತು ಛಂದೋಗ್ರಂಥಗಳು ✨

📘 ಛಂದಸ್ಸು

ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳು, ತ್ರಿಪದಿ, ಷಟ್ಪದಿ ಮೊದಲಾದ ಅಚ್ಚಕನ್ನಡ ಮಟ್ಟುಗಳು ಹಾಗೂ ಹೊಸಗನ್ನಡ ಕವಿತೆಯ ಮಟ್ಟುಗಳನ್ನೆಲ್ಲ ಕನ್ನಡ ಛಂದಸ್ಸು ಎಂಬ ಪದ ಒಳಗೊಂಡಿದೆ.

📚 ಕನ್ನಡ ಛಂದಸ್ಸನ್ನು ಕುರಿತ ಗ್ರಂಥಗಳು

ಕವಿರಾಜಮಾರ್ಗ (ಕ್ರಿ.ಶ.ಸು. 850) ಗ್ರಂಥದಲ್ಲಿಯೇ ಯತಿ, ಪ್ರಾಸ, ಗುರು-ಲಘು ದೋಷಗಳು, ಛಂದೋಭಂಗ ಮೊದಲಾದ ಛಂದಸ್ಸಿನ ಅಂಶಗಳ ಪ್ರಸ್ತಾಪವಿದೆ.

ತಮಿಳಿನ ಯಾಪ್ಪರುಂಗಲಕ್ಕಾರಿಹೈ ಗ್ರಂಥದಲ್ಲಿ ಗುಣಗಾಂಕಿಯಂ ಎಂಬ ಕನ್ನಡ ಛಂದೋಗ್ರಂಥದ ಉಲ್ಲೇಖವಿದೆ.

1ನೇ ನಾಗವರ್ಮ ರಚಿಸಿದ ಛಂದೋಂಬುಧಿ ಕನ್ನಡದ ಅತ್ಯಂತ ಪ್ರಾಚೀನ ಹಾಗೂ ಪ್ರಸಿದ್ಧ ಛಂದೋಗ್ರಂಥವಾಗಿದೆ.

2ನೇ ನಾಗವರ್ಮ ರಚಿಸಿದ ಛಂದೋವಿಚಿತಿ ಗ್ರಂಥವು ಈಗ ಲಭ್ಯವಿಲ್ಲ.

ಈಶ್ವರ ಕವಿ ರಚಿಸಿದ ಕವಿಜಿಹ್ವಾಬಂಧನಂ ಛಂದಶಾಸ್ತ್ರದ ಪ್ರಮುಖ ಕೃತಿಯಾಗಿದೆ.

ಗುಣಚಂದ್ರ ರಚಿಸಿದ ಛಂದಸ್ಸಾರ ಗ್ರಂಥವು ಸಂಸ್ಕೃತ ಛಂದಸ್ಸಿನ ವಿವರಣೆ ನೀಡುತ್ತದೆ.

ಶಾಲ್ಯದ ಕೃಷ್ಣರಾಜ ರಚಿಸಿದ ಷಟ್ಪ್ರತ್ಯಯ ಪ್ರಸ್ತಾರ ಮೊದಲಾದ ಆರು ಪ್ರತ್ಯಯಗಳನ್ನು ವಿವರಿಸುತ್ತದೆ.

ನಂದಿ ಛಂದಸ್ಸು 19ನೇ ಶತಮಾನದ ಅಸಮಗ್ರ ಛಂದೋಗ್ರಂಥವಾಗಿದೆ.

📖 ಛಂದಸ್ಸಿನ ಪ್ರಮುಖ ಅಂಶಗಳು

ಪ್ರಾಸ : ಒಂದು ನಿರ್ದಿಷ್ಟ ವ್ಯಂಜನವು ಪದ್ಯದ ಸಾಲುಗಳಲ್ಲಿ ಆದಿ, ಮಧ್ಯ ಅಥವಾ ಅಂತ್ಯದಲ್ಲಿ ನಿಯತವಾಗಿ ಬರುವುದೇ ಪ್ರಾಸ.

ಯತಿ : ಕಾವ್ಯವನ್ನು ಓದುವಾಗ ಅರ್ಥಕ್ಕೆ ಅಡ್ಡಿಯಾಗದಂತೆ ಉಸಿರು ತೆಗೆದುಕೊಳ್ಳಲು ನಿಲ್ಲಿಸುವ ತಾಣ.

ಗಣ : ಕೆಲವು ನಿಯಮಗಳ ಪ್ರಕಾರ ವಿಂಗಡಿಸಿದ ಅಕ್ಷರಗಳ ಗುಂಪು.

ಮಾತ್ರಾಗಣ : ಮಾತ್ರೆಗಳ ಆಧಾರದಿಂದ ಮಾಡುವ ಗಣ ವಿಭಾಗ.

ಮಾತ್ರೆ : ಒಂದು ಅಕ್ಷರವನ್ನು ಉಚ್ಚರಿಸಲು ಬೇಕಾದ ಕಾಲ.

ಲಘು : ಒಂದು ಮಾತ್ರಾಕಾಲದಲ್ಲಿ ಉಚ್ಚರಿಸಲ್ಪಡುವ ಅಕ್ಷರ. (U)

ಗುರು : ಎರಡು ಮಾತ್ರಾಕಾಲದಲ್ಲಿ ಉಚ್ಚರಿಸಲ್ಪಡುವ ಅಕ್ಷರ. (–)

ಪ್ರಸ್ತಾರ : ಲಘು-ಗುರುಗಳನ್ನು ಗುರುತಿಸುವ ಕ್ರಿಯೆ.

🏆 ಛಂದಸ್ಸಿನ ಕೃತಿಗಳು

1) 1ನೇ ನಾಗವರ್ಮ – ಛಂದೋಬುದಿ
2) 2ನೇ ನಾಗವರ್ಮ – ಛಂದೋವಿಚಿತಿ
3) ಜಯಕೀರ್ತಿ – ಛಂದೋನುಶಾಸನಂ
4) 2ನೇ ಸೋಮೇಶ್ವರ – ಮನಸೊಲ್ಲಾಸ
5) ಶಾಙ್ರ್ಗದೇವ – ಸಂಗೀತ ರತ್ನಾಕರ
6) ಈಶ್ವರ ಕವಿ – ಕವಿಜಿಹ್ವಾಬಂಧನ
7) ಗುಣಚಂದ್ರ – ಛಂದಸ್ಸಾರ
8) ನಂದಿ – ನಂಧಿಛಂದಸ್ಸು
9) ಖ.ಎಸ್. ಕರ್ಕಿ – ಕನ್ನಡ ಛಂದೋವಿಕಾಸ
10) ಓ.ವಿ. ಚೆಂಕಟಛಲಶಾಸ್ತ್ರಿ – ಕನ್ನಡ ಛಂದಸ್ಸು : ಸ್ವರೂಪ
11) ತೀ.ನಂ.ಶ್ರೀ – ಹೊಸಗನ್ನಡ ಛಂದಸ್ಸು
12) ಬಿ.ಎಂ.ಶ್ರೀ – ಕನ್ನಡ ಛಂದಸ್ಸಿನ ಚರಿತ್ರೆ
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive