🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಜೂನ್ 1 ರಿಂದ ಶಾಲಾ ಪ್ರಾರಂಭೋತ್ಸವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ .
🎓 ಕಸ್ತೂರಬಾ ಶಾಲೆಗೆ ಕೌಶಲದ ಬಲ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಬಿಸಿಯೂಟ: ತೊಗರಿ ಬೇಳೆ ಖರೀದಿಗೆ ಅನುಮತಿ.
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 24, 2026

ಚೀನಿ ಪ್ರವಾಸಿಗರು

📘 ಚೀನೀ ಪ್ರವಾಸಿಗರ ಬರವಣಿಗಳು

1. ಬೌದ್ದ ಧರ್ಮ ಹಾಗೂ ಸಾಹಿತ್ಯವನ್ನು ಅಧ್ಯಯನ ಮಾಡಲು ಬಂದವರಲ್ಲಿ ಮೊದಲಿಗನಾದವನು - ಫಾಹಿಯಾನ್.

2. ಫಾಹಿಯಾನ್ ಭಾರತಕ್ಕೆ ಬಂದಾಗ ಆಳುತ್ತಿದ್ದ ರಾಜ ಮನೆತನ - ಗುಪ್ತರು.

3. ಫಾಹಿಯಾನ್ ಕೃತಿ - ಘೋಕೋಕಿ.

4. ಹ್ಯೂಯೆನ್ ತ್ಸಾಂಗನು ಭಾರತಕ್ಕೆ ಬಂದಿದ್ದು - ಕ್ರಿ.ಶ 7ನೇ ಶತಮಾನದ ಪೂರ್ವದಲ್ಲಿ.

5. ಸಿಯುಕಿ ಗ್ರಂಥದ ಕರ್ತು - ಹ್ಯೂಯೆನ್ ತ್ಸಾಂಗ್.

6. ಸಿ.ಯುಕಿ ಗ್ರಂಥ ಮಹಾಯಾನ ಪಂಥದ ಬೆಳವಣಿಗೆಯ ಬಗ್ಗೆ ತಿಳಿಸುತ್ತದೆ.

7. ಹ್ಯೂಯೆನ್ ತ್ಸಾಂಗನು ಕಲಿತ ವಿ.ವಿ. ನಿಲಯ - ನಲಂದಾ.

8. ಇತ್ಸಿಂಗ್ ಭಾರತಕ್ಕೆ ಬಂದಿದ್ದು - ಏಳನೇ ಶತಮಾನದಲ್ಲಿ.

9. ಬುದ್ದ ಚರಿತ ಕೃತಿಯ ಕರ್ತು - ಅಶ್ವಘೋಷ.

10. ಕುಮಾರಪಾಲ ಚರಿತ ಕೃತಿಯ ಕರ್ತು - ಹೇಮಚಂದ್ರ.

11. ಪೃಥ್ವಿರಾಜ ರಾಸೋ - ಚಾಂದ್ ಬರ್ದಾಯಿ.

12. ರಘುವಂಶ ನಾಟಕದ ಕರ್ತು - ಕಾಳಿದಾಸ.

Choose Language / ಭಾಷೆ ಆಯ್ಕೆ ಮಾಡಿ

BILINGUAL RESOURCE CENTER

LATEST UPDATES ಪಡೆಯಲು ನಿಮ್ಮ WhatsApp Group ಗೆ ಈ Number Add ಮಾಡಲು ವಿನಂತಿ
7892961850
✅ Number Copied Successfully

Blog Archive