🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಮೌಲ್ಯಾಂಕನ ವೇಳಾಪಟ್ಟಿ (1 ರಿಂದ 9ನೇ ತರಗತಿ) ​
📚 ​FA-1: ದಿನಾಂಕ 28-07-2026 ರಿಂದ 30-07-2026 ​
📚 ​​FA-2: ದಿನಾಂಕ 27-08-2026 ರಿಂದ 31-08-2026 ​
📚​ SA-1: ದಿನಾಂಕ 23-09-2026 ರಿಂದ 30-09-2026 ​
📚 ​​FA-3: ದಿನಾಂಕ 17-12-2026 ರಿಂದ 19-12-2026 ​
📚 ​FA-4: ದಿನಾಂಕ 08-02-2027 ರಿಂದ 10-02-2027 ​
📚 ​​SA-2: ದಿನಾಂಕ 15-03-2027 ರಿಂದ 20-03-2027 ​
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 24, 2026

ವೇದಕಾಲದ ನಾಗರಿಕತೆ

📜 ವೇದಕಾಲದ ನಾಗರಿಕತೆ 📜

• ವೇದ ಎಂಬ ಪದದ ಅರ್ಥ - ಜ್ಞಾನ , ಅರಿವು ಅಥಾವ ತಿಳುವಳಿಕೆ

• ವೇದಗಳ ಸಂಖ್ಯೆ - 4

• 4 ವೇದಗಳು - ಋಗ್ವೇದ , ಯಜುರ್ವೇದ , ಸಾಮವೇದ , ಅಥರ್ವಣ ವೇದ

• ಅತ್ಯಂತ ಪ್ರಾಚೀನ ವೇದ - ಋಗ್ವೇದ

• ಉಪನಿಷತ್ ಪದದ ಅರ್ಥ - ಬಳಿಸಾಗಿ ವರಮಿಸು

• ವೇದಗಳು ಸಂಸ್ಕೃತ ಭಾಷೆಯಲ್ಲಿವೆ

• ಆರ್ಯರು ಮೂಲತಃ ಮಧ್ಯ ಏಷ್ಯಾದಿಂದ ಬಂದವರು

• ಆರ್ಯರ ಮೂಲ ಸ್ಥಾನ - ಪಂಜಾಬ್

• ಆರ್ಯರು ಪಂಜಾಬ್ ಅನ್ನು ಸಪ್ತಸಿಂಧೂ ಎಂದು ಕರೆಯುತ್ತಿದ್ದರು

• ಸಪ್ತಸಿಂಧೂ ಎಂದರೆ ಏಳು ನದಿಗಳ ಪ್ರದೇಶ

• ವೈದಿಕ ನಾಗರಿಕತೆಯ ಕರ್ತೃಗಳು - ಆರ್ಯರು

• ಆರ್ಯರ ಪ್ರಮುಖ ಕಸುಬು - ಕೃಷಿ

• ಪ್ರಪಂಚದ ಅತ್ಯಂತ ಪ್ರಾಚೀನ ಗ್ರಂಥಗಳು - ವೇದಗಳು

• ಋಗ್ವೇದದಲ್ಲಿ 1028 ಸೂಕ್ತಗಳಿವೆ

• ಸಂಗೀತ ರೂಪದಲ್ಲಿರುವ ವೇದ - ಸಾಮವೇದ

• ತಂತ್ರ ಮಂತ್ರಗಳಿಗೆ ಸಂಬಂಧಿಸಿದ ವೇದ - ಅಥರ್ವಣ ವೇದ

• ಆರ್ಯರ ಆಡಳಿತದ ಮುಖ್ಯಸ್ಥ - ರಾಜ

• ಗ್ರಾಮದ ಅಧಿಕಾರಿಯನ್ನು ಗ್ರಾಮಿಣಿ ಎಂದು ಕರೆಯುತ್ತಿದ್ದರು

• ಸಭೆ ಮತ್ತು ಸಮಿತಿಗಳು - ಪ್ರಾಚೀನ ಜನಪ್ರತಿನಿಧಿ ಸಭೆಗಳು

• ಕುಟುಂಬ ವ್ಯವಸ್ಥೆ - ಪಿತೃ ಪ್ರಧಾನ

• ಆರ್ಯರ ಪವಿತ್ರ ಪ್ರಾಣಿ - ಹಸು

• ಆರ್ಯರ ಪ್ರಮುಖ ದೇವರು - ಇಂದ್ರ

• ಆರ್ಯರು ಪ್ರಕೃತಿಯ ಆರಾಧಕರಾಗಿದ್ದರು

• ಉಪನಯನದ ಮೂಲಕ ವಿದ್ಯಾರ್ಥಿಗಳು ಗುರುಕುಲ ಸೇರುತ್ತಿದ್ದರು

• ಉಪನಯನ ಎಂದರೆ ಜ್ಞಾನ ಎಂಬ ಮೂರನೇ ಕಣ್ಣು ಪಡೆಯುವುದು

• ಗುರುಕುಲದಲ್ಲಿ ಶಿಕ್ಷಣ ನೀಡಲಾಗುತ್ತಿತ್ತು

• ವೇದಗಳ ಮೇಲೆ ಬರೆದ ಪ್ರಬಂಧಗಳು - ಬ್ರಾಹ್ಮಣಗಳು

• ವೇದಾಂತ ಎಂದರೆ ಉಪನಿಷತ್ ಗಳ ಸಾರ

• ಮಹಾಭಾರತವನ್ನು ಬರೆದವರು - ವೇದವ್ಯಾಸರು

• ರಾಮಾಯಣವನ್ನು ಬರೆದವರು - ವಾಲ್ಮೀಕಿ

• ಭಗವದ್ಗೀತೆ ಮಹಾಭಾರತದ ಭೀಷ್ಮ ಪರ್ವದಲ್ಲಿದೆ

• ಆರ್ಯರ ಪ್ರಮುಖ ಆಹಾರ ಬೆಳೆಗಳು - ಭತ್ತ ಮತ್ತು ಬಾರ್ಲಿ

• ಆರ್ಯರು ವಸ್ತು ವಿನಿಮಯ ಪದ್ಧತಿಯನ್ನು ಅನುಸರಿಸುತ್ತಿದ್ದರು

• ಆರ್ಯರ ಸಮಾಜದ ಪ್ರಾಥಮಿಕ ಘಟಕ - ಕುಟುಂಬ

• ಆರ್ಯರ ಜ್ಞಾನಾರ್ಜನೆಯ ಕೇಂದ್ರ - ಗುರುಕುಲ

• ಆರ್ಯರು ಧರಿಸುತ್ತಿದ್ದ ಮೇಲುಡುಗೆ - ಆದಿವಾಸ

• ಆರ್ಯರು ಧರಿಸುತ್ತಿದ್ದ ಕೆಳ ಉಡುಗೆ - ನೀವಿ

• ಆರ್ಯರು ಮನೆ ಕಟ್ಟಲು ಮಣ್ಣು ಮತ್ತು ಬೊಂಬು ಬಳಸುತ್ತಿದ್ದರು

• ಆರ್ಯರ ಹಿರಿಯ ದೇವರು - ಇಂದ್ರ

• ಯಜ್ಞ ಯಾಗಗಳಿಂದ ಜ್ಯಾಮಿತಿಯ ಜ್ಞಾನ ಬೆಳೆಯಿತು

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive