🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಮೌಲ್ಯಾಂಕನ ವೇಳಾಪಟ್ಟಿ (1 ರಿಂದ 9ನೇ ತರಗತಿ) ​
📚 ​FA-1: ದಿನಾಂಕ 28-07-2026 ರಿಂದ 30-07-2026 ​
📚 ​​FA-2: ದಿನಾಂಕ 27-08-2026 ರಿಂದ 31-08-2026 ​
📚​ SA-1: ದಿನಾಂಕ 23-09-2026 ರಿಂದ 30-09-2026 ​
📚 ​​FA-3: ದಿನಾಂಕ 17-12-2026 ರಿಂದ 19-12-2026 ​
📚 ​FA-4: ದಿನಾಂಕ 08-02-2027 ರಿಂದ 10-02-2027 ​
📚 ​​SA-2: ದಿನಾಂಕ 15-03-2027 ರಿಂದ 20-03-2027 ​
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 24, 2026

ಕರ್ನಾಟಕವನ್ನಾಳಿದ ಪ್ರಮುಖ ರಾಜಮನೆತನಗಳು

👑 ಕರ್ನಾಟಕವನ್ನಾಳಿದ ಪ್ರಮುಖ ರಾಜಮನೆತನಗಳು 👑

೧) ಮೌರ್ಯರು

☛ ಕರ್ನಾಟಕವು ಕ್ರಿ.ಪೂ. 3ನೇ ಶತಮಾನದಲ್ಲಿ ಮೌರ್ಯರ ಆಡಳಿತಕ್ಕೆ ಒಳಪಟ್ಟಿತ್ತು.

☛ ಅಶೋಕನ (ಕ್ರಿ.ಪೂ. 273-233) ಶಾಸನಗಳು ಕರ್ನಾಟಕದ 11 ಸ್ಥಳಗಳಲ್ಲಿ ದೊರೆತಿವೆ.

☛ ಚಂದ್ರಗುಪ್ತ ಮೌರ್ಯನು ಭದ್ರಬಾಹುವಿನೊಡನೆ ಶ್ರವಣಬೆಳಗೊಳದಲ್ಲಿ ನೆಲೆಸಿದ್ದನು.

☛ ಅಶೋಕನ ಪ್ರಾಂತ್ಯ ರಾಜಧಾನಿಗಳು : ಸುವರ್ಣಗಿರಿ, ಇಸಿಲ, ತೊಸಿಲ, ಸಂಪ

☛ ಅಶೋಕನ ಶಾಸನಗಳು ದೊರೆತ ಸ್ಥಳಗಳು :

• ಬ್ರಹ್ಮಗಿರಿ, ಸಿದ್ದಾಪುರ, ಜಿ. ರಾಮೇಶ್ವರ

• ಗವಿಮಠ, ಮಾಸ್ಕಿ, ಪಾಲ್ಕಿಗುಂಡು, ಕೊಪ್ಪಳ

• ಸನ್ನತಿ

• ನಿಟ್ಟೂರು, ಉದೇಗೊಳ್ಳಂ

೨) ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225)

☛ ಮೌರ್ಯರ ನಂತರ ಸ್ವತಂತ್ರರಾಗಿ ಆಳ್ವಿಕೆ ನಡೆಸಿದರು.

☛ ರಾಜಧಾನಿ : ಪೈತಾನ್ / ಪ್ರತಿಷ್ಠಾನ

☛ ಲಾಂಛನ : ವರುಣ

☛ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಆರಂಭಿಸಿದರು.

☛ ಮೂಲ ಪುರುಷ : ಸಿಮುಖ

☛ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ

೩) ಬನವಾಸಿಯ ಕದಂಬರು (ಕ್ರಿ.ಶ 345 - 540)

☛ ಸ್ಥಾಪಕ : ಮಯೂರವರ್ಮ / ಮಯೂರಶರ್ಮ

☛ ರಾಜಧಾನಿ : ಬನವಾಸಿ

☛ ಬನವಾಸಿಯ ಮತ್ತೊಂದು ಹೆಸರುಗಳು : ವನವಾಸಿ, ವೈಜಯಂತಿ

☛ ಲಾಂಛನ : ಸಿಂಹ

☛ ಕದಂಬರಲ್ಲಿ ಹಾನಗಲ್, ಚಂದಾವರ, ಗೋವೇ ಎಂಬ ಮೂರು ಶಾಖೆಗಳಿದ್ದವು.

☛ ಕಾಕುತ್ಸವರ್ಮನ ಹಲ್ಮಿಡಿ ಶಾಸನ ಕನ್ನಡದ ಪ್ರಪ್ರಥಮ ಶಾಸನವಾಗಿದೆ.

೪) ತಲಕಾಡಿನ ಗಂಗರು (ಕ್ರಿ.ಶ 350 - 999)

☛ ಸ್ಥಾಪಕರು : ದಡಿಗ ಮತ್ತು ಮಾದವ

☛ ಮೊದಲ ರಾಜಧಾನಿ : ಕುವಲಾಲ

☛ ಎರಡನೇ ರಾಜಧಾನಿ : ತಲಕಾಡು

☛ ಲಾಂಛನ : ಆನೆ (ಮದಗಜ)

☛ ಪ್ರಸಿದ್ಧ ದೊರೆ : ದುರ್ವಿನೀತ

☛ ಚಾವುಂಡರಾಯನು ಬಾಹುಬಲಿ ವಿಗ್ರಹವನ್ನು ಕೆತ್ತಿಸಿದನು.

೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500 - 757)

☛ ಸ್ಥಾಪಕ : ಜಯಸಿಂಹ

☛ ರಾಜಧಾನಿ : ಬಾದಾಮಿ / ವಾತಾಪಿ

☛ ಪ್ರಮುಖ ದೊರೆ : ಇಮ್ಮಡಿ ಪುಲಕೇಶಿ

☛ ರಾಜಲಾಂಛನ : ವರಹ

☛ ಹ್ಯೂಯನ್ ತ್ಸಾಂಗ್ ಇವರ ಆಸ್ಥಾನಕ್ಕೆ ಭೇಟಿ ನೀಡಿದ್ದನು.

☛ ಐಹೊಳೆಯನ್ನು “ಭಾರತೀಯ ದೇವಾಲಯ ವಾಸ್ತುಶಿಲ್ಪದ ತೊಟ್ಟಿಲು” ಎನ್ನುವರು.

೬) ಮಾನ್ಯಖೇಟದ ರಾಷ್ಟ್ರಕೂಟರು

☛ ಸ್ಥಾಪಕ : ದಂತಿದುರ್ಗ

☛ ರಾಜಧಾನಿ : ಮಾನ್ಯಖೇಟ / ಮಾಲಖೇಡ

☛ ಲಾಂಛನ : ಗರುಡ

☛ ಪ್ರಸಿದ್ಧ ದೊರೆ : ಅಮೋಘವರ್ಷ ನೃಪತುಂಗ

☛ ಅರಬ್ ಪ್ರವಾಸಿ ಸುಲೈಮಾನ್ ಇವನ ಆಸ್ಥಾನಕ್ಕೆ ಭೇಟಿ ನೀಡಿದ್ದನು.

೭) ಕಲ್ಯಾಣದ ಚಾಲುಕ್ಯರು

☛ ಸ್ಥಾಪಕ : ಇಮ್ಮಡಿ ತೈಲಪ

☛ ರಾಜಧಾನಿ : ಕಲ್ಯಾಣ

☛ ಪ್ರಮುಖ ದೊರೆ : 6ನೇ ವಿಕ್ರಮಾದಿತ್ಯ

೮) ಕಲ್ಯಾಣಿಯ ಕಲಚೂರಿಗಳು

☛ ಪ್ರಮುಖ ದೊರೆ : ಬಿಜ್ಜಳ

☛ ಬಸವಣ್ಣ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.

೯) ದ್ವಾರಸಮುದ್ರದ ಹೊಯ್ಸಳರು

☛ ಮೂಲ ಪುರುಷ : ಸಳ

☛ ರಾಜಧಾನಿ : ಹಳೇಬೀಡು / ದ್ವಾರಸಮುದ್ರ

☛ ಪ್ರಮುಖ ದೊರೆ : ವಿಷ್ಣುವರ್ಧನ / ಬಿಟ್ಟಿದೇವ

☛ ಬೇಲೂರಿನ ಚೆನ್ನಕೇಶವ ಹಾಗೂ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಇವರ ಕೊಡುಗೆ.

೧೦) ವಿಜಯನಗರ ಸಾಮ್ರಾಜ್ಯ

☛ ಹಕ್ಕ-ಬುಕ್ಕ ಸಹೋದರರು ವಿದ್ಯಾರಣ್ಯರ ಸಹಾಯದಿಂದ ಸ್ಥಾಪಿಸಿದರು.

☛ ರಾಜಧಾನಿ : ಹಂಪಿ

☛ ಪ್ರಮುಖ ದೊರೆ : ಕೃಷ್ಣದೇವರಾಯ

☛ 1565ರ ತಾಳೀಕೋಟೆ ಯುದ್ಧದಿಂದ ಪತನವಾಯಿತು.

೧೧) ಬಹಮನಿ ಸಾಮ್ರಾಜ್ಯ

☛ ಸ್ಥಾಪಕ : ಅಲ್ಲಾವುದ್ದೀನ್ ಹಸನ್ ಬಹಮನ್ ಷಾ

☛ ರಾಜಧಾನಿಗಳು : ಗುಲ್ಬರ್ಗಾ ಮತ್ತು ಬೀದರ್

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive