🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Friday, May 22, 2026

ಪ್ರಮುಖ ಸೂತ್ರಗಳು

ಪ್ರಮುಖ ಸೂತ್ರಗಳು (Formulas)
  • ೧. ತ್ರಿಭುಜದ ವಿಸ್ತೀರ್ಣ = ½ × b × h
  • ೨. ತ್ರಿಭುಜದ ಸುತ್ತಳತೆ = ಮೂರು ಬಾಹುಗಳ ಮೊತ್ತ
  • ೩. ಸಮಬಾಹು ತ್ರಿಭುಜದ ವಿಸ್ತೀರ್ಣ = (a2√3) / 4
  • ೪. ವೃತ್ತದ ಸುತ್ತಳತೆ = 2πr
  • ೫. ವೃತ್ತದ ವಿಸ್ತೀರ್ಣ = πr2
  • ೬. ವರ್ಗದ ಘನಫಲ = a3
  • ೭. ಗೋಳದ ಪೂರ್ಣ ಮೇಲ್ಮೈ ವಿಸ್ತೀರ್ಣ = 4πr2
  • ೮. ಅರ್ಧಗೋಳದ ಪಾರ್ಶ್ವ ಮೇಲ್ಮೈ ವಿಸ್ತೀರ್ಣ = 2πr2
  • ೯. ಅರ್ಧಗೋಳದ ಪೂರ್ಣ ಮೇಲ್ಮೈ ವಿಸ್ತೀರ್ಣ = 3πr2
  • ೧೦. ಗೋಳದ ಘನಫಲ = 43 πr3
  • ೧೧. ಅರ್ಧಗೋಳದ ಘನಫಲ = 23 πr3
ಪ್ರಶ್ನೋತ್ತರಗಳು (Questions & Solutions)
1) ಒಂದು ಸಿಲಿಂಡ್ರಿನ ತ್ರಿಜ್ಯ = 7 ಸೆಂ.ಮೀ. ಎತ್ತರ = 12 ಸೆಂ.ಮೀ. ಇದೆ. ಆ ಸಿಲಿಂಡರಿನ ಘನಫಲ ಎಷ್ಟು?
A. 1858 ಘ.ಸೆಂ.ಮೀ
B. 1848 ಘ.ಸೆಂ.ಮೀ ✓
C. 1500 ಘ.ಸೆಂ.ಮೀ
D. 1680 ಘ.ಸೆಂ.ಮೀ
ಬಿಡಿಸುವ ವಿಧಾನ :
ಸಿಲಿಂಡರಿನ ಘನಫಲ = πr2h
= 22/7 × 72 × 12
= 22/7 × 7 × 7 × 12
= 1848 ಘ.ಸೆಂ.ಮೀ.
2) ಒಂದು ಸಿಲಿಂಡರಿನ ಪಾರ್ಶ್ವ ಮೇಲ್ಮೈ ವಿಸ್ತೀರ್ಣ 1056 ಚ.ಸೆಂ.ಮೀ. ಇದೆ. ಅದರ ಪಾದದ ತ್ರಿಜ್ಯ 14 ಸೆ.ಮೀ. ಆದರೆ ಸಿಲಿಂಡ್ರಿನ ಎತ್ತರ ಎಷ್ಟು?
A. 12 ಸೆಂ.ಮೀ ✓
B. 14 ಸೆಂ.ಮೀ
C. 18 ಸೆಂ.ಮೀ
D. 22 ಸೆಂ.ಮೀ
ಬಿಡಿಸುವ ವಿಧಾನ :
ಸಿಲಿಂಡರಿನ ಪಾರ್ಶ್ವ ಮೇಲ್ಮೈ ವಿಸ್ತೀರ್ಣ = 2πrh
1056 = 2 × 22/7 × 14 × h
1056 = 88 × h
h = 1056 / 88
h = 12 ಸೆಂ.ಮೀ.
3) ಒಂದು ಗೋಳದ ವಿಸ್ತೀರ್ಣ 154 ಚ.ಸೆಂ.ಮೀ. ಇದೆ. ಈ ಗೋಳದ ವ್ಯಾಸ ಎಷ್ಟು ?
A. 8 ಸೆಂ.ಮೀ.
B. 7 ಸೆಂ.ಮೀ. ✓
C. 9 ಸೆಂ.ಮೀ.
D. 10 ಸೆಂ.ಮೀ.
ಬಿಡಿಸುವ ವಿಧಾನ :
ಗೋಳದ ವಿಸ್ತೀರ್ಣ = 4πr2
154 = 4 × 22/7 × r2
r2 = (154 × 7) / (4 × 22)
r2 = 49 / 4
r = 7/2 = 3.5 ಸೆಂ.ಮೀ.
ಗೋಳದ ವ್ಯಾಸ = 2 × 7/2
ಗೋಳದ ವ್ಯಾಸ = 7 ಸೆಂ.ಮೀ.
4) ಒಂದು ತ್ರಿಕೋನವು 14 ಸೆಂ.ಮೀ. ಆಧಾರವನ್ನು ಹೊಂದಿದೆ ಮತ್ತು 7 ಸೆಂ.ಮೀ. ತ್ರಿಜ್ಯವುಳ್ಳ ವೃತ್ತದಷ್ಟೇ ವಿಸ್ತೀರ್ಣವನ್ನು ಹೊಂದಿದೆ. π = 22/7 ಆಗಿದ್ದರೆ, ಈ ತ್ರಿಕೋನದ ಎತ್ತರ? (KAS-2010)
A. 11cm
B. 22cm ✓
C. 33cm
D. 22/7cm
ಬಿಡಿಸುವ ವಿಧಾನ :
ವೃತ್ತದ ವಿಸ್ತೀರ್ಣ = πr2 = 22/7 × 72 = 154 ಚ.ಸೆಂ.ಮೀ.
ತ್ರಿಭುಜದ ವಿಸ್ತೀರ್ಣ = ½ × b × h
154 = ½ × 14 × h
154 = 7 × h
h = 154 / 7
h = 22 ಸೆಂ.ಮೀ.
5) 121 ಚ.ಸೆಂ.ಮೀ. ವಿಸ್ತೀರ್ಣವನ್ನು ಒಳಗೊಳ್ಳುವಂತೆ ಚೌಕವಾಗಿ ಬಗ್ಗಿಸಲಾದ ಒಂದು ತಂತಿಯನ್ನು ಒಂದು ವೃತ್ತದಂತೆ ಬಗ್ಗಿಸಿದಾಗ ಅದು ಒಳಗೊಳ್ಳುವ ವಿಸ್ತೀರ್ಣ? (KAS -2005)
A. 154cm2
B. 121cm2
C. 161cm2
D. 138cm2
ಬಿಡಿಸುವ ವಿಧಾನ :
ಚೌಕದ ವಿಸ್ತೀರ್ಣ (a2) = 121 ⇒ ಬಾಹು (a) = 11cm
ಚೌಕದ ಸುತ್ತಳತೆ = 4a = 4 × 11 = 44cm
ವೃತ್ತದ ಪರಿಧಿ (2πr) = 44cm
2 × 22/7 × r = 44
r = (44 × 7) / 44 = 7cm
ವೃತ್ತದ ವಿಸ್ತೀರ್ಣ = πr2 = 22/7 × 7 × 7
ವೃತ್ತದ ವಿಸ್ತೀರ್ಣ = 154 cm2
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive