🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಮೌಲ್ಯಾಂಕನ ವೇಳಾಪಟ್ಟಿ (1 ರಿಂದ 9ನೇ ತರಗತಿ) ​
📚 ​FA-1: ದಿನಾಂಕ 28-07-2026 ರಿಂದ 30-07-2026 ​
📚 ​​FA-2: ದಿನಾಂಕ 27-08-2026 ರಿಂದ 31-08-2026 ​
📚​ SA-1: ದಿನಾಂಕ 23-09-2026 ರಿಂದ 30-09-2026 ​
📚 ​​FA-3: ದಿನಾಂಕ 17-12-2026 ರಿಂದ 19-12-2026 ​
📚 ​FA-4: ದಿನಾಂಕ 08-02-2027 ರಿಂದ 10-02-2027 ​
📚 ​​SA-2: ದಿನಾಂಕ 15-03-2027 ರಿಂದ 20-03-2027 ​
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Saturday, May 23, 2026

ಸಂಧಿಯ ವಿಧಗಳು

ಸಂಧಿ ಪ್ರಕರಣ

ಎರಡು ವರ್ಣಗಳು ಕಾಲವಿಳಂಬವಿಲ್ಲದಂತೆ ಪರಸ್ಪರ ಕೂಡುವುದಕ್ಕೆ ಸಂಧಿ ಎಂದು ಹೆಸರು.

ಸಂಧಿ ಕಾರ್ಯದ ವಿಧಗಳು:

  • ಸ್ವರ ಸಂಧಿ: ಸ್ವರದ ಮುಂದೆ ಸ್ವರ ಬಂದು ಸಂಧಿಯಾದರೆ ಅದು ಸ್ವರ ಸಂಧಿ. (ಉದಾ: ಊರು + ಅನ್ನು = ಊರನ್ನು)
  • ವ್ಯಂಜನ ಸಂಧಿ: ಸ್ವರದ ಮುಂದೆ ವ್ಯಂಜನ ಅಥವಾ ವ್ಯಂಜನದ ಮುಂದೆ ವ್ಯಂಜನ ಬರುವುದು. (ಉದಾ: ಮಳೆ + ಕಾಲ = ಮಳೆಗಾಲ)

1. ಕನ್ನಡ ಸಂಧಿಗಳು

A. ಲೋಪ ಸಂಧಿ

ಪೂರ್ವ ಸ್ವರವು ಅರ್ಥ ಕೆಡದಿದ್ದಲ್ಲಿ ಲೋಪವಾಗುವುದು.

ಹಣದ + ಆಸೆ = ಹಣದಾಸೆ (ಅ ಕಾರ ಲೋಪ)
ಊರು + ಅಲ್ಲಿ = ಊರಲ್ಲಿ (ಉ ಕಾರ ಲೋಪ)

B. ಆಗಮ ಸಂಧಿ

ಲೋಪ ಸಂಧಿಯಾದಾಗ ಅರ್ಥ ಕೆಟ್ಟರೆ, ಸ್ವರಗಳ ನಡುವೆ 'ಯ' ಅಥವಾ 'ವ' ಕಾರ ಸೇರುವುದು.

ಯ-ಕಾರ ಆಗಮ: ಕೆರೆ + ಅನ್ನು = ಕೆರೆಯನ್ನು

ವ-ಕಾರ ಆಗಮ: ಮಗು + ಇಗೆ = ಮಗುವಿಗೆ

C. ಆದೇಶ ಸಂಧಿ

ಸಂಧಿಯಾಗುವಾಗ ಒಂದು ವ್ಯಂಜನದ ಜಾಗದಲ್ಲಿ ಮತ್ತೊಂದು ವ್ಯಂಜನ ಬರುವುದು. (ಕ-ಗ, ಚ-ಜ, ಟ-ಡ, ತ-ದ, ಪ-ಬ)

ಮಳೆ + ಕಾಲ = ಮಳೆಗಾಲ | ಕೈ + ತಪ್ಪು = ಕೈದಪ್ಪು

2. ಸಂಸ್ಕೃತ ಸಂಧಿಗಳು

ಸಂಸ್ಕೃತ ಸ್ವರ ಸಂಧಿಗಳು

ಸಂಧಿ ಹೆಸರು ಸೂತ್ರ / ವಿವರಣೆ ಉದಾಹರಣೆ
ಸವರ್ಣ ದೀರ್ಘ ಅ+ಅ=ಆ, ಇ+ಇ=ಈ, ಉ+ಉ=ಊ ದೇವ + ಆಲಯ = ದೇವಾಲಯ
ಗುಣ ಸಂಧಿ ಇ-ಈ → ಏ | ಉ-ಊ → ಓ | ಋ → ಅರ್ ದೇವ + ಇಂದ್ರ = ದೇವೇಂದ್ರ
ವೃದ್ಧಿ ಸಂಧಿ ಏ-ಐ → ಐ | ಒ-ಓ-ಔ → ಔ ಏಕ + ಏಕ = ಏಕೈಕ
ಯಣ್ ಸಂಧಿ ಇ-ಈ → ಯ್ | ಉ-ಊ → ವ್ | ಋ → ರ್ ಪ್ರತಿ + ಉತ್ತರ = ಪ್ರತ್ಯುತ್ತರ

ಸಂಸ್ಕೃತ ವ್ಯಂಜನ ಸಂಧಿಗಳು

A. ಜಶ್ತ್ವ ಸಂಧಿ

ಕ, ಚ, ಟ, ತ, ಪ ವ್ಯಂಜನಗಳಿಗೆ ಸ್ವರ/ವ್ಯಂಜನ ಪರವಾದರೆ ಅವುಗಳ ಜಾಗದಲ್ಲಿ ಗ, ಜ, ಡ, ದ, ಬ ಗಳು ಬರುತ್ತವೆ.

ವಾಕ್ + ಈಶ = ವಾಗೀಶ
ಷಟ್ + ಅಂಗ = ಷಡಂಗ

B. ಶ್ಚುತ್ವ ಸಂಧಿ

ಸ-ಕಾರ ಅಥವಾ ತ-ವರ್ಗಗಳಿಗೆ ಶ-ಕಾರ ಅಥವಾ ಚ-ವರ್ಗಗಳು ಪರವಾದರೆ ಶ-ಕಾರ ಚ-ವರ್ಗಗಳೇ ಆದೇಶವಾಗಿ ಬರುವುದು.

ಉದಾ: ಸತ್ + ಚರಿತ್ರೆ = ಸಚ್ಚರಿತ್ರೆ

ಪ್ರಕೃತಿ ಭಾವ ಸಂಧಿ (ವಿಕಲ್ಪ ಸಂಧಿ)

ಸ್ವರದ ಮುಂದೆ ಸ್ವರ ಬಂದರೂ ಯಾವುದೇ ಸಂಧಿಕಾರ್ಯ ನಡೆಯದೆ ಹಾಗೆಯೇ ಉಳಿಯುವುದು.

ಉದಾ: ಅಣ್ಣ ಓಡಿಬಾ! ಅಬ್ಬಾ ಅದು ಹಾವೇ?

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive