🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 24, 2026

ರಾಷ್ಟ್ರಕೂಟರು

🏛️ ರಾಷ್ಟ್ರಕೂಟರು

📌 ರಾಷ್ಟ್ರಕೂಟರು ಕ್ರಿ.ಶ. 757 ರಲ್ಲಿ ಬಾದಾಮಿ ಚಾಲುಕ್ಯರನ್ನು ಕೊನೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು.

📌 ರಾಷ್ಟ್ರಕೂಟ ಮನೆತನದ ಸ್ಥಾಪಕ – ದಂತಿದುರ್ಗ

📌 ರಾಜಧಾನಿ – ಮಾನ್ಯಖೇಟ

📌 ರಾಜ್ಯ ಲಾಂಛನ – ಗರುಡ

📌 ಆಡಳಿತ ಕಾಲ – 8ನೇ ಶತಮಾನದಿಂದ 10ನೇ ಶತಮಾನದವರೆಗೆ

📌 ಅಮೋಘವರ್ಷ ನೃಪತುಂಗ – ರಾಷ್ಟ್ರಕೂಟರ ಅತ್ಯಂತ ಪ್ರಸಿದ್ಧ ದೊರೆ

📌 ಕನ್ನಡದ ಮೊದಲ ಉಪಲಬ್ಧ ಗ್ರಂಥ – ಕವಿರಾಜಮಾರ್ಗ

📌 ಕವಿರಾಜಮಾರ್ಗ ಕೃತಿಕಾರ – ಅಮೋಘವರ್ಷ ನೃಪತುಂಗ

📌 ಪಂಪ – ಕನ್ನಡದ ಆದಿಕವಿ

📌 ಎಲ್ಲೋರಾದ ಕೈಲಾಸನಾಥ ದೇವಾಲಯ – ಒಂದನೇ ಕೃಷ್ಣನ ಕೊಡುಗೆ

📌 ರಾಷ್ಟ್ರಕೂಟರ ಕೊನೆಯ ಅರಸ – ಎರಡನೇ ಕರ್ಕ

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive