🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Saturday, May 23, 2026

ತತ್ಸಮ - ತದ್ಭವ ಪ್ರಕರಣ

ತತ್ಸಮ - ತದ್ಭವ ಪ್ರಕರಣ

ಕನ್ನಡ ಶಬ್ದಕೋಶಕ್ಕೆ ಸಂಸ್ಕೃತದಿಂದ ಬಂದು ಸೇರಿದ ಶಬ್ದಗಳ ವರ್ಗೀಕರಣ

1. ತತ್ಸಮ (ತತ್ + ಸಮ)

ಯಾವುದೇ ವಿಕಾರವನ್ನು ಹೊಂದದೆ ಸಂಸ್ಕೃತ ಭಾಷೆಯಲ್ಲಿ ಹೇಗಿತ್ತೋ ಹಾಗೆಯೇ ಕನ್ನಡಕ್ಕೆ ಬಂದು ಸೇರಿದರೆ ಅದು ತತ್ಸಮ.

ಉದಾಹರಣೆ: ಸೂರ್ಯ, ಚಂದ್ರ, ನಕ್ಷತ್ರ, ಆಕಾಶ, ಅಗ್ನಿ ಇತ್ಯಾದಿ.

2. ತದ್ಭವ (ತತ್ + ಭವ)

ಸಂಸ್ಕೃತದ ಶಬ್ದಗಳು ಸ್ವಲ್ಪ ವಿಕಾರಗೊಂಡು (ಬದಲಾವಣೆ ಹೊಂದಿ) ಕನ್ನಡವನ್ನು ಸೇರಿಕೊಂಡರೆ ಅವುಗಳಿಗೆ ತದ್ಭವ ಎಂದು ಹೆಸರು.

ಉದಾಹರಣೆ: ಆಕಾಶ > ಆಗಸ, ಕನ್ಯಾ > ಕನ್ನೆ.

ಬದಲಾವಣೆಯ ನಿಯಮಗಳು:

● "ಆ" ಅಥವಾ "ಅ" ಕಾರಾಂತ ಸಂಸ್ಕೃತ ಶಬ್ದಗಳು ಕನ್ನಡಕ್ಕೆ ಬಂದಾಗ "ಎ" ಕಾರವಾಗುತ್ತವೆ.
ಸಂಸ್ಕೃತ (ತತ್ಸಮ)ಕನ್ನಡ (ತದ್ಭವ)
ಮಾಲಾ / ಬಾಲಾಮಾಲೆ / ಬಾಲೆ
ಶಾಲಾ / ಕ್ರೀಡಾಶಾಲೆ / ಕ್ರೀಡೆ
ವಧ / ಊಹವಧೆ / ಊಹೆ
● "ಋ" ಕಾರವು "ಅರ" ಆಗಿ ಬದಲಾಗುತ್ತದೆ.
ತತ್ಸಮತದ್ಭವ
ಪಿತೃ / ಮಾತೃಪಿತಾರ / ಮಾತರ
ಕರ್ತೃಕರ್ತಾರ

ತತ್ಸಮ - ತದ್ಭವಗಳ ಪ್ರಮುಖ ಪಟ್ಟಿ:

ತತ್ಸಮ ತದ್ಭವ
ವೈಶಾಖಬೇಸಗೆ
ಆಕಾಶಆಗಸ
ಬ್ರಹ್ಮಬೊಮ್ಮ
ಭಿಕ್ಷಾಭಿಕ್ಕೆ
ಅಕ್ಷರಅಕ್ಕರ
ಪ್ರಯಾಣಪಯಣ
ಪುಸ್ತಕಹೊತ್ತಿಗೆ
ಆಶ್ಚರ್ಯಅಚ್ಚರಿ
ಕುಮಾರಕುವರ
ಗ್ರಾಮಗಾವ
ಆರ್ಯಅಜ್ಜ
ಕಾವ್ಯಕಬ್ಬ
ಜ್ಯೋತಿಷ್ಯಜೋಯಿಸ
ವಿಜ್ಞಾಪನೆಬಿನ್ನಹ
ಸ್ತಂಭಕಂಬ
ದೃಷ್ಟಿದಿಟ್ಟಿ
ಅಮೃತಅಮರ್ದು
ಟಿಪ್ಪಣಿ: ಇದಲ್ಲದೆ ಸಮಸಂಸ್ಕೃತ ಎಂಬ ಮೂರನೇ ವರ್ಗವೂ ಇದ್ದು, ಇವು ಸಂಸ್ಕೃತ ಮತ್ತು ಕನ್ನಡ ಎರಡರಲ್ಲೂ ಸಮಾನವಾಗಿ ಬಳಕೆಯಾಗುವ ಶಬ್ದಗಳಾಗಿವೆ.
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive