🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Tuesday, May 19, 2026

ಸ್ಪರ್ಧಾತ್ಮಕ ಪರೀಕ್ಷೆಗೆ ಸಾಮಾನ್ಯ ಜ್ಞಾನ +

ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿನ ಪಯಣದಲ್ಲಿರುವ ಆತ್ಮೀಯ ಬಂಧುಗಳೇ, ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಗುವ ಪ್ರಮುಖ ಅಂಶಗಳನ್ನು ಈ ವಿಭಾಗದಲ್ಲಿ ಸಂಕ್ಷಿಪ್ತವಾಗಿ ನೀಡಿದ್ದೇವೆ. ಇದು ನಿಮ್ಮ ಕಲಿಕೆಗೆ ಪೂರಕವಾಗಲಿ. ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ದಯವಿಟ್ಟು ಪ್ರಮಾಣಿತ ಪಠ್ಯಪುಸ್ತಕಗಳ ಜೊತೆಗೆ ವಿಷಯ ತಜ್ಞರ ಮಾರ್ಗದರ್ಶನವನ್ನೂ ಪಡೆದುಕೊಳ್ಳಿ .ಮಾಹಿತಿಯು ಪ್ರಾಥಮಿಕ ಉಲ್ಲೇಖಕ್ಕಾಗಿ ಮಾತ್ರ. ಕೆಲವೊಮ್ಮೆ ತಾಂತ್ರಿಕ ದೋಷಗಳು ಅಥವಾ ಮಾಹಿತಿಯ ವ್ಯತ್ಯಾಸಗಳು ಇರಬಹುದು. ಆದ್ದರಿಂದ, ಅಂತಿಮ ತಯಾರಿಗಾಗಿ ನೀವು ಅಧಿಕೃತ ಪುಸ್ತಕಗಳು ಮತ್ತು ತಜ್ಞರ ಸಲಹೆಯನ್ನು ಪಡೆಯುವುದು ಸೂಕ್ತ."

✨ ಯಶಸ್ಸಿನ ಸೂತ್ರ ✨
"ನಿರಂತರ ಪರಿಶ್ರಮ, ವ್ಯವಸ್ಥಿತ ವೇಳಾಪಟ್ಟಿ ಮತ್ತು ಧನಾತ್ಮಕ ಚಿಂತನೆಗಳು ನಿಮ್ಮನ್ನು ಯಶಸ್ಸಿನ ಶಿಖರಕ್ಕೆ ಕೊಂಡೊಯ್ಯುತ್ತವೆ. ಪರೀಕ್ಷೆಯು ಕೇವಲ ಜ್ಞಾನದ ಮೌಲ್ಯಮಾಪನವಲ್ಲ, ಅದು ನಿಮ್ಮ ತಾಳ್ಮೆ ಮತ್ತು ಬದ್ಧತೆಯ ಪರೀಕ್ಷೆಯೂ ಹೌದು."
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive