🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Tuesday, May 12, 2026

KGID INFORMATION

KGID

KGID LOGIN

ಕರ್ನಾಟಕ ಸರ್ಕಾರಿ ವಿಮಾ ಇಲಾಖೆ
Karnataka Government Insurance Department

🔐 LOGIN NOW

🛡️ KGID INFORMATION

Loading files...
KGID ಗೆ ಸಂಬಂಧಿಸಿದ ಪೂರ್ಣ ವಿವರಗಳು
ವಿಮೆ ಕಡ್ಡಾಯವಾಗಿ ಎಷ್ಟಿರಬೇಕು?
ನಿಮ್ಮ ವೇತನದ 6.25% ಕಡ್ಡಾಯ, (ಹೆಚ್ಚಿಗೂ ಮಾಡಿಸಬಹುದು)
ವಿಮೆ ಮುಗಿಯುವುದು ಯಾವಾಗ?
55 ವರ್ಷ ತುಂಬಿದ ನಂತರ.
ವಿಮೆ ಮಾಡಿಸಲು ವೈದ್ಯಕೀಯ ಪ್ರಮಾಣ ಪತ್ರ ಕಡ್ಡಾಯವೇ?
1,000/- ಕ್ಕಿಂತ ಕಡಿಮೆ ಮೊತ್ತದ ವಿಮೆಗೆ ವೈದ್ಯಕೀಯ ಪ್ರಮಾಣ ಪತ್ರದ ಅವಶ್ಯಕತೆಯಿಲ್ಲ, 1,000/- ಕ್ಕಿಂತ ಹೆಚ್ಚಾದ ವಿಮೆಗೆ ವೈದ್ಯಕೀಯ ಪ್ರಮಾಣ ಪತ್ರ ಕಡ್ಡಾಯ.
ವೈದ್ಯಕೀಯ ಪ್ರಮಾಣ ಪತ್ರ ಎಲ್ಲಿ ಮಾಡಿಸಬಹುದು?
ಕರ್ನಾಟಕದ ಸರ್ಕಾರಿ ಜಿಲ್ಲಾ/ತಾಲೂಕು ಆಸ್ಪತ್ರೆ & ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಂದ ಮಾಡಿಸಬಹುದು.
KGID ಯ ಎಲ್ಲಾ ಪ್ರಕ್ರಿಯೆಗಳೂ ಆನ್ ಲೈನ್ ಆಗಿದೆಯೇ?
ಹೌದು ಭಾಗಶಃ ಆನ್ಲೈನ್ ಆಗಿದೆ.
ಇಳಿಕೆ ವಿಮೆ ತಪ್ಪಿಸಲು ಎತ್ತರ ತೂಕಗಳನ್ನು ನಿರ್ವಹಿಸುವುದು ಹೇಗೆ?
ಎತ್ತರದಲ್ಲಿ ಯಾವುದೇ ವ್ಯತ್ಯಾಸ ಮಾಡಲು ಆಗುವುದಿಲ್ಲ, ಎತ್ತರವನ್ನು ಇದ್ದಂತೆ ಹಾಕಿಸಿ ತೂಕವನ್ನು ವೈದ್ಯಾಧಿಕಾರಿಗಳಿಗೆ ವಿನಂತಿಸಿ ಎತ್ತರದ ಕೊನೆಯ ಎರಡು ಸಂಖ್ಯೆ ನಮೂದಿಸಿ ಇಳಿಕೆ ವಿಮೆ ಆಗದಂತೆ ಎಚ್ಚರ ವಹಿಸಬಹುದು.
ಉದಾಹರಣೆಗೆ: ಎತ್ತರ 157 ಸೆ ಮೀಟರ್ ಇದ್ದಲ್ಲಿ ತೂಕ 56/57/58 ಕಿ ಗ್ರಾಂ ಹಾಕುವುದು.
ಬೋನಸ್ ಎಷ್ಟು ವರ್ಷಕ್ಕೊಮ್ಮೆ ಕೊಡಲಾಗುತ್ತೆ?
ಪ್ರತೀ ಎರಡು ವರ್ಷಕ್ಕೊಮ್ಮೆ ಬೋನಸ್ ನೀಡಲಾಗುತ್ತದೆ.
ಬೋನಸ್ ಹೇಗೆ ಜಮಾ ಮಾಡಲಾಗುತ್ತದೆ?
ನಿಮ್ಮ ವಿಮಾ ಮೊತ್ತ (ಸಮ್ ಅಷ್ಯುರ್ಡ್) ಕ್ಕೆ ಇಂತಿಷ್ಟು ಪರ್ಸೆಂಟ್ ಎಂದು ನಿಗದಿಗೊಳಿಸಲಾಗುತ್ತದೆ. ನಿಮ್ಮ ವೈಯಕ್ತಿಕ ಲಾಗಿನ್ ನಲ್ಲಿ ಪರಿಶೀಲಿಸಿಕೊಳ್ಳಬಹುದು.
LIC, PLI ಗಿಂತ KGID ಉತ್ತಮವೇ?
ಹೌದು 100% ಉತ್ತಮ. KGID ಯಲ್ಲಿ ವಿಮಾ ಮೊತ್ತದ ಶೇಕಡಾ 200,300% ರಷ್ಟು ಸಿಕ್ಕೇ ಸಿಗುತ್ತದೆ. ಉದಾಹರಣೆಗೆ: ವಿಮಾ ಮೊತ್ತ 1,00,000 ಇದ್ದಲ್ಲಿ + 2,00,000/3,00,000 ಸಿಗುತ್ತದೆ.
ವಿಮೆಗೆ ನಾಮಿನಿ ಯಾರನ್ನು ಕೊಡಬಹುದು?
ಅವಿವಾಹಿತರು: ತಂದೆ/ತಾಯಿ/ಸಹೋದರ/ಸಹೋದರಿ.
ವಿವಾಹಿತರು: ಗಂಡ/ಹೆಂಡತಿ/ಮಕ್ಕಳು.
ವಿಚ್ಛೇದಿತರು/ವಿಧವೆ: ಮಕ್ಕಳು/ತಂದೆ/ತಾಯಿ.
KGID ಲೋನ್ ಮತ್ತು ಮರುವಳಿ
ಲಾಗಿನ್ ಮೂಲಕವೇ ಅರ್ಜಿ ಸಲ್ಲಿಸಬಹುದು. ಲೋನ್ ನ ಗರಿಷ್ಠ ಕಂತುಗಳು 40 ಮತ್ತು ಬಡ್ಡಿಯ ಕಂತುಗಳು ಗರಿಷ್ಠ 8.
KGID ಸಹಾಯ ವಾಣಿ
080 2253 6100
(ವರ್ಕಿಂಗ್ ಡೇಸ್ ನಲ್ಲಿ ಕರೆ ಮಾಡಬಹುದು)
ಹೆಚ್ಚುವರಿ ಹೊಸ ಪಾಲಿಸಿ ಮಾಡಿಸಲು ಕೊನೆಯ ವಯಸ್ಸು 50!
```
Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive