🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 17, 2026

TET ಮನೋವಿಜ್ಞಾನ – ಸರಣಿ-10

📘 ಶೈಕ್ಷಣಿಕ ಮನೋವಿಜ್ಞಾನ – ಸರಣಿ 10

ಸ್ಮೃತಿ • ವ್ಯಕ್ತಿತ್ವ • ನಾಯಕತ್ವ • ಸಮನವಯ ಶಿಕ್ಷಣ • ಕಲಿಕಾ ನ್ಯೂನತೆಗಳು

🧠 ಅವಧಾನ ಮತ್ತು ಸ್ಮೃತಿ

  • ಅವಧಾನ: ನಿರ್ದಿಷ್ಟ ಉದ್ದೀಪನಗಳ ಕಡೆಗೆ ಗಮನಹರಿಸುವಿಕೆ.
  • ಅನಿಚ್ಛಿಕ ಅವಧಾನ: ಸ್ವಯಂ ಆಗಿ ಉಂಟಾಗುವ ಗಮನ.
  • ಐಚ್ಛಿಕ ಅವಧಾನ: ಉದ್ದೇಶಪೂರ್ವಕವಾಗಿ ಕೇಂದ್ರೀಕರಿಸುವುದು.
  • ಅಭ್ಯಾಸ ಅವಧಾನ: ಅಭ್ಯಾಸದಿಂದ ಉಂಟಾಗುವ ಗಮನ.
  • ಸ್ಮೃತಿ: ಕಲಿತ ವಿಷಯವನ್ನು ನೆನಪಿನಲ್ಲಿ ಇಟ್ಟುಕೊಳ್ಳುವಿಕೆ.
  • ಸ್ಮೃತಿಯ ಹಂತಗಳು: ದಾಖಲೆ → ಧಾರಣೆ → ಪುನಸ್ಮರಣೆ → ಅಭಿಜ್ಞಾನ.
📌 “ಸ್ಮೃತಿಯ ಹಂತಗಳು” TET ಪರೀಕ್ಷೆಯಲ್ಲಿ ಹೆಚ್ಚಾಗಿ ಕೇಳಲಾಗುವ ಪ್ರಶ್ನೆ.

📚 ಕಲಿಕೆಯ ವರ್ಗಾವಣೆ

ವರ್ಗಾವಣೆ ಅರ್ಥ
ಧನಾತ್ಮಕ ಒಂದು ಕಲಿಕೆ ಮತ್ತೊಂದಕ್ಕೆ ಸಹಕಾರಿಯಾಗುವುದು
ಋಣಾತ್ಮಕ ಒಂದು ಕಲಿಕೆ ಮತ್ತೊಂದಕ್ಕೆ ಅಡ್ಡಿಯಾಗುವುದು
ಶೂನ್ಯ ಯಾವುದೇ ಪರಿಣಾಮ ಇಲ್ಲ
ಕ್ರಮಾನುಗತ ಹಿಂದಿನ ಕಲಿಕೆ ಮುಂದಿನ ಕಲಿಕೆಗೆ ಸಹಕಾರಿ
ಸಮಾಂತರ ಒಂದೇ ಸಮಯದಲ್ಲಿ ಕಲಿಕೆಯ ಪ್ರಭಾವ

👨‍🏫 ನಾಯಕತ್ವ ಮತ್ತು ವ್ಯಕ್ತಿತ್ವ

  • ಸಮಾಜಮಿತಿ ತಂತ್ರ: ಜೆ.ಎಲ್. ಮೊರೊನೊ (1934).
  • ನಿರಂಕುಶ ನಾಯಕತ್ವ: ನಾಯಕನೇ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುವುದು.
  • ಪ್ರಜಾಸತ್ತಾತ್ಮಕ ನಾಯಕತ್ವ: ಅತ್ಯಂತ ಪರಿಣಾಮಕಾರಿ ನಾಯಕತ್ವ.
  • ನಿಬಂಧ ರಹಿತ ನಾಯಕತ್ವ: ಸದಸ್ಯರಿಗೆ ಸಂಪೂರ್ಣ ಸ್ವಾತಂತ್ರ್ಯ.
  • ಶೆಲ್ಡನ್ ವರ್ಗೀಕರಣ: ದುಂಡು ದೋಹಿ, ಪರಸಾಮಾನ್ಯ ದೋಹಿ, ಲಂಬ ದೋಹಿ.
  • ಕಾಲ್ ಯಂಗ್: ಅಂತರ್ಮುಖಿ ಮತ್ತು ಬಹಿರ್ಮುಖಿ ವ್ಯಕ್ತಿತ್ವ.

🛡️ ಪ್ರಕ್ಷೇಪಣಾ ತಂತ್ರಗಳು ಮತ್ತು ಸಂಘರ್ಷಗಳು

  • TAT: ಮರೆ ಮತ್ತು ಮಾರ್ಗನ್ ಅಭಿವೃದ್ಧಿಪಡಿಸಿದರು.
  • ರೋಷಾಕ್ ಪರೀಕ್ಷೆ: ಮಸಿ ಗುರುತು ಪರೀಕ್ಷೆ.
  • ಆಗಮ-ಆಗಮ ಸಂಘರ್ಷ: ಎರಡು ಒಳ್ಳೆಯ ಆಯ್ಕೆಗಳ ನಡುವೆ ಗೊಂದಲ.
  • ಆಗಮ-ಅಪಗಮ ಸಂಘರ್ಷ: ಒಂದೇ ಗುರಿಯಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಇರುವ ಸ್ಥಿತಿ.
  • ಅಪಗಮ-ಅಪಗಮ ಸಂಘರ್ಷ: ಎರಡು ಅಹಿತಕರ ಆಯ್ಕೆಗಳ ನಡುವೆ ಗೊಂದಲ.
📌 “TAT ಮತ್ತು ರೋಷಾಕ್ ಪರೀಕ್ಷೆ” ಕುರಿತು ಪರೀಕ್ಷೆಯಲ್ಲಿ ಪ್ರಶ್ನೆಗಳು ಬರುತ್ತವೆ.

♿ ಸಮನವಯ ಶಿಕ್ಷಣ ಮತ್ತು ಕಲಿಕಾ ನ್ಯೂನತೆಗಳು

  • ಸಮನವಯ ಶಿಕ್ಷಣ: ವಿಶೇಷ ಮಕ್ಕಳನ್ನು ಸಾಮಾನ್ಯ ಮಕ್ಕಳೊಂದಿಗೆ ಸೇರಿಸಿ ಶಿಕ್ಷಣ ನೀಡುವುದು.
  • ಡಿಸ್ಲೆಕ್ಸಿಯಾ: ಓದುವ ತೊಂದರೆ.
  • ಡಿಸ್ ಗ್ರ್ಯಾಫಿಯಾ: ಬರೆಯುವ ತೊಂದರೆ.
  • ಡಿಸ್ ಕ್ಯಾಲ್ಕುಲಿಯಾ: ಗಣಿತ ಲೆಕ್ಕಾಚಾರದ ತೊಂದರೆ.
  • ಡಿಸ್ ಫೇಸಿಯಾ: ಭಾಷಾ ನ್ಯೂನತೆ.

🎉 ನಿಮ್ಮ ಫಲಿತಾಂಶ

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive