🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 17, 2026

TET ಮನೋವಿಜ್ಞಾನ – ಸರಣಿ-6

📘 ಕಲಿಕೆ ಮತ್ತು ಕಲಿಕಾ ಸಿದ್ಧಾಂತಗಳು

ಶಿಕ್ಷಕರ ಅರ್ಹತಾ ಪರೀಕ್ಷೆ (TET) ಗೆ ಪ್ರಮುಖವಾದ ವೈಗೋಟ್ಸ್ಕಿ, ಚೋಮ್ಸ್ಕಿ, ಎರಿಕ್ಸನ್, ಬ್ರುನರ್, ಥಾರ್ನಡೈಕ್ ಮತ್ತು ಪಾವ್ಲೋವ್ ಸಿದ್ಧಾಂತಗಳು.

📚 ಕಲಿಕೆ (Learning)

  • ಕಲಿಕೆ: ಅನುಭವದ ಮೂಲಕ ವರ್ತನೆಯಲ್ಲಿ ಉಂಟಾಗುವ ಶಾಶ್ವತ ಬದಲಾವಣೆ.
  • ಆಕಾಶದಲ್ಲಿ ಹಕ್ಕಿಗಳು ಹಾರುವುದು ಪರಿಪಕ್ವತೆಗೆ ಉದಾಹರಣೆ.
  • ಮಕ್ಕಳಲ್ಲಿ ಕಲಿಕೆಯ ಪ್ರಧಾನ ವಿಧಾನ ಅನುಕರಣೆ.
  • ಆಯಾಸದಿಂದ ಕಲಿಕೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
  • ಹ್ಯೂರಿಸ್ಟಿಕ್ ಉಪಕ್ರಮ: ವಿದ್ಯಾರ್ಥಿಗಳು ತಾವೇ ಕಲಿಯುವ ವಿಧಾನ.
  • ಅನುಭವಾತ್ಮಕ ಕಲಿಕೆ: ಅನುಭವಗಳ ಮೂಲಕ ಕಲಿಯುವುದು.
  • ವರ್ತನೆಯಲ್ಲಿ ಬದಲಾವಣೆ ಮತ್ತು ಕೌಶಲ ಅಭಿವೃದ್ಧಿಯೇ ತರಬೇತಿ.

👨‍🏫 ವೈಗೋಟ್ಸ್ಕಿ (Vygotsky)

  • ರಷ್ಯಾದ ಮನೋವಿಜ್ಞಾನಿ.
  • ಸಾಮಾಜಿಕ ಮತ್ತು ಐತಿಹಾಸಿಕ ಸಿದ್ಧಾಂತದ ಪ್ರವರ್ತಕರು.
  • ZPD: ಸಹಾಯದೊಂದಿಗೆ ಕಲಿಯುವ ಮತ್ತು ಸಹಾಯವಿಲ್ಲದೆ ಕಲಿಯುವ ನಡುವಿನ ವ್ಯತ್ಯಾಸ.
  • Scaffolding: ಕಲಿಕೆಗೆ ನೀಡುವ ತಾತ್ಕಾಲಿಕ ಸಹಾಯ.
  • ಸಾಮಾಜಿಕ ಅಂತರ್ಕ್ರಿಯೆಯಿಂದ ವಿಕಾಸ ಉಂಟಾಗುತ್ತದೆ.
  • ಮೊದಲು ಆಲೋಚನೆಗಳು ಪ್ರಾರಂಭವಾಗುತ್ತವೆ ನಂತರ ಭಾಷೆ ಬರುತ್ತದೆ.

🗣️ ನೋಯಮ್ ಚೋಮ್ಸ್ಕಿ

  • LAD: Language Acquisition Device.
  • ಮಗು ಭಾಷೆಯನ್ನು ಗ್ರಹಿಸುವ ಸಾಧನ.
  • Universal Grammar: ವಿಶ್ವ ವ್ಯಾಕರಣ ಪರಿಕಲ್ಪನೆ.
  • ಭಾಷಾ ಕಲಿಕೆಯ ಸಾಮರ್ಥ್ಯ ಹುಟ್ಟಿನಿಂದಲೇ ಇರುತ್ತದೆ.

🧠 ಎರಿಕ್ ಎರಿಕ್ಸನ್

ಹಂತ ವಯಸ್ಸು
ನಂಬಿಕೆ ವಿರುದ್ಧ ಅಪನಂಬಿಕೆ 0 – 1.5 ವರ್ಷ
ಸ್ವಾಯತ್ತತೆ ವಿರುದ್ಧ ನಾಚಿಕೆ 1.5 – 3 ವರ್ಷ
ಉಪಕ್ರಮಿಸುವಿಕೆ ವಿರುದ್ಧ ಅಪರಾಧ ಮನೋಭಾವ 3 – 6 ವರ್ಷ
ಕಾರ್ಯಶೀಲತೆ ವಿರುದ್ಧ ಕೀಳರಿಮೆ 6 – 12 ವರ್ಷ
ಅನನ್ಯತೆ ವಿರುದ್ಧ ಪಾತ್ರ ಗೊಂದಲ 12 – 20 ವರ್ಷ

🔍 ಬ್ರುನರ್ (Bruner)

  • ಸಂಶೋಧನಾ ಕಲಿಕೆಯ ಪ್ರತಿಪಾದಕರು.
  • ಕ್ರಿಯಾತ್ಮಕ ಹಂತ: ಕ್ರಿಯೆಗಳ ಮೂಲಕ ಕಲಿಯುವುದು.
  • ಬಿಂಬಾತ್ಮಕ ಹಂತ: ಚಿತ್ರ ಅಥವಾ ಮಾನಸಿಕ ನಕ್ಷೆಗಳ ಮೂಲಕ ಕಲಿಯುವುದು.
  • ಸಾಂಕೇತಿಕ ಹಂತ: ಭಾಷೆ ಮತ್ತು ತಾರ್ಕಿಕ ಚಿಂತನೆ ಮೂಲಕ ಕಲಿಯುವುದು.

🧪 ಥಾರ್ನಡೈಕ್ ಮತ್ತು ಪಾವ್ಲೋವ್

  • ಥಾರ್ನಡೈಕ್ – ಪ್ರಯತ್ನ ದೋಷ ಕಲಿಕೆಯ ಪ್ರತಿಪಾದಕರು.
  • ಆಧುನಿಕ ಶೈಕ್ಷಣಿಕ ಮನೋವಿಜ್ಞಾನದ ಪಿತಾಮಹ.
  • ಸಿದ್ಧತಾ ನಿಯಮ: ಮಗು ಕಲಿಕೆಗೆ ಸಿದ್ಧವಾಗಿರಬೇಕು.
  • ಅಭ್ಯಾಸ ನಿಯಮ: ಬಳಕೆ ಮತ್ತು ಅನುಪಯೋಗ.
  • ಪರಿಣಾಮ ನಿಯಮ: ಯಶಸ್ಸು ಮುಂದಿನ ಕಲಿಕೆಗೆ ಪ್ರೇರಣೆ.
  • ಪಾವ್ಲೋವ್ – ಅನುಬಂಧನ ಕಲಿಕೆಯ ಪ್ರತಿಪಾದಕರು.
  • 1904ರಲ್ಲಿ ನೊಬೆಲ್ ಪ್ರಶಸ್ತಿ ಪಡೆದರು.

🎉 ನಿಮ್ಮ ಫಲಿತಾಂಶ

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive