🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಮೌಲ್ಯಾಂಕನ ವೇಳಾಪಟ್ಟಿ (1 ರಿಂದ 9ನೇ ತರಗತಿ) ​
📚 ​FA-1: ದಿನಾಂಕ 28-07-2026 ರಿಂದ 30-07-2026 ​
📚 ​​FA-2: ದಿನಾಂಕ 27-08-2026 ರಿಂದ 31-08-2026 ​
📚​ SA-1: ದಿನಾಂಕ 23-09-2026 ರಿಂದ 30-09-2026 ​
📚 ​​FA-3: ದಿನಾಂಕ 17-12-2026 ರಿಂದ 19-12-2026 ​
📚 ​FA-4: ದಿನಾಂಕ 08-02-2027 ರಿಂದ 10-02-2027 ​
📚 ​​SA-2: ದಿನಾಂಕ 15-03-2027 ರಿಂದ 20-03-2027 ​
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
👨‍🏫 TET RESOURCES PDFs 🧑‍🍼 1ನೇ ಪ್ರವೇಶ ವಯಸ್ಸಿನ ಕ್ಯಾಲ್ಕುಲೇಟರ್ 📚🖊️ JOYFUL LEARNING 🏆 ಸೇತುಬಂಧ 📙 ಶಾಲಾ ದಾಖಲೆಗಳು 🍛 ಮಧ್ಯಾಹ್ನ ಊಟದ ಲೆಕ್ಕಾಚಾರ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರದೊಂದಿಗೆ 📝 ಶಾಲಾ ದಾಖಲಾತಿ ನಮೂನೆ ಭಾವಚಿತ್ರ ಇಲ್ಲದೆ 📄 ಶಾಲಾ ದಾಖಲಾತಿ ದೃಢೀಕರಣ ಪತ್ರ 📋 1ST STANDARD APPLICATION FORM 🎓 Student Admission (1-12) Form 2026 📑 Documents Required For Admission 📢 ಶಾಲಾ ದಾಖಲಾತಿ ಪ್ರಕಟಣೆ 2026-27 📜 ಶಾಲಾ ದಾಖಲಾತಿ ದೃಢೀಕರಣ ಪತ್ರ 📚 ಶಾಲಾ ದಾಖಲಾತಿ ರಿಜಿಸ್ಟರ್ - ನಕಲು 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 4-5 📊 ಪಾಠಾಧಾರಿತ ಮೌಲ್ಯಮಾಪನ 2026-27 ಶಿಕ್ಷಕರ ವೈಯಕ್ತಿಕ ಅಂಕ ವಹಿ 6-10 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE LPS 1-5 ನಮೂನೆ 📘 ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ CCE HPS 6-10 ನಮೂನೆ 🧮 CCE ಗ್ರೇಡ್ ಅಂಕ ಪರಿವರ್ತನೆ ಕ್ಯಾಲ್ಕುಲೇಟರ್ 🧮 CCE ಗ್ರೇಡ್ ಕ್ಯಾಲ್ಕುಲೇಟರ್ ಮತ್ತು ಕೋಷ್ಟಕ 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 1-5 📋 FA ಮೌಲ್ಯಮಾಪನ ವೈಯಕ್ತಿಕ ಅಂಕವಹಿ 6-8 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ LPS 📚 ಪಾಠ ಆಧಾರಿತ ಮೌಲ್ಯಮಾಪನ LBA ವಿದ್ಯಾರ್ಥಿಗಳ ವೈಯಕ್ತಿಕ ಅಂಕಗಳ ವಹಿ HPS 🏅 ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ 📜 ಕನ್ನಡ ಮಾಧ್ಯಮ ಪ್ರಮಾಣ ಪತ್ರ ಅನುಬಂಧ 01 📜 ನಡತೆಯ ಪ್ರಮಾಣ ಪತ್ರ - CHARACTER CERTIFICATE 👨‍🏫 ಶಿಕ್ಷಕರ ಸೇವಾ ಪ್ರಮಾಣ ಪತ್ರ 💰 ಅಂತಿಮ ವೇತನ ಸಂದಾಯ ಪ್ರಮಾಣ ಪತ್ರ 📄 School Transfer Certificate / ಶಾಲಾ ವರ್ಗಾವಣೆ ಪ್ರಮಾಣ ಪತ್ರ 📑 12 ಅನುದಾನ ಬಳಕೆಯ ಉಪಯೋಗಿತಾ ಪ್ರಮಾಣ ಪತ್ರಗಳು 📜 ಉಪಯೋಗಿತಾ ಪ್ರಮಾಣ ಪತ್ರ 🏆 Sports Certificate of Eligibility 🏖️ LOCAL HOLIDAY REQUEST LETTER 📝 ರಜಾ ಪತ್ರದ ಅರ್ಜಿ 📝 EL ರಜಾ ಅರ್ಜಿ ಪ್ರಪತ್ರ 👶 Application for Child Care Leave KANNADA & ENGLISH 👩‍🏫 ಶಿಶುಪಾಲನಾ ರಜೆ ಮಂಜೂರಾತಿ ಚೆಕ್ಲಿಸ್ಟ್ 🏫 ಶಾಲಾ ಸಂಘಗಳು 2026-27 🏫 ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ 🏛️ ಶಾಲಾ ಸಂಸತ್ತು 📢 SDMC Meeting Notice 👥 ನೂತನ ಎಸ್.ಡಿ.ಎಂ.ಸಿ. ಸದಸ್ಯರ ಪಟ್ಟಿ 🕐 TIME TABLE 1 TO 5TH CLASS EDITABLE 🕐 TIME TABLE 6th TO 10th CLASS EDITABLE 📅 ಶಾಲಾ ವಾರ್ಷಿಕ ಕ್ರಿಯಾ ಯೋಜನೆ 2026-27 🗓️ ಶಾಲಾ ಪಂಚಾಂಗ 2026-27 📋 ದತ್ತು ಶಾಲೆಗಳ ಕ್ರಿಯಾ ಯೋಜನೆ ⚽ ಕ್ರೀಡಾಕೂಟದಲ್ಲಿ ಭಾಗವಹಿಸಲು ಪಾಲಕರ ಒಪ್ಪಿಗೆ ಪತ್ರ 🏅 ಕ್ರೀಡಾಕೂಟ ಸ್ಕೋರ್ ಶೀಟ್ಗಳು ಮತ್ತು ದಾಖಲೆ ಹಾಳೆಗಳು 🏃 ಕ್ರೀಡಾಕೂಟ ಪ್ರವೇಶ ಪಟ್ಟಿ Sports Entry Form 2026-27 🏆 ವಿದ್ಯಾರ್ಥಿ ಕ್ರೀಡಾ ನಿಧಿ SSF ಹಾಗೂ ಕ್ರೀಡಾ ವಂತಿಗೆ 🎭 ಪ್ರತಿಭಾ ಕಾರಂಜಿ ನಮೂನೆಗಳು 🍛 ಅಕ್ಷರ ದಾಸೋಹದ ದೈನಂದಿನ ಲೆಕ್ಕಾಚಾರ ONLINE 🥚 ಮೊಟ್ಟೆ ಅಥವಾ ಬಾಳೆಹಣ್ಣು ಸೇವಿಸಲು ಒಪ್ಪಿಗೆ ಪತ್ರ 🥕 ತರಕಾರಿ ಸಾದಿಲ್ವಾರು ಪಾವತಿ 👩‍🍳 ಅಡುಗೆ ಸಿಬ್ಬಂದಿ ಇಡಿಗಂಟು ನಮೂನೆಗಳು 💰 ಹಣ ಸಂದಾಯ ರಸೀದಿ 📄 FORM-16 & COMPUTATION 🏥 ವೈದ್ಯಕೀಯ ವೆಚ್ಚ ಮರುಪಾವತಿ ಅರ್ಜಿ 🔄 ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಮನವಿ 🧒 ಮಕ್ಕಳ ವಲಸೆ ಚೀಟಿ / Child Migration Card 👨‍🏫 ಶಿಕ್ಷಕರ ಮಾಹಿತಿ ನಮೂನೆ 2026 📋 ಅನುಕಂಪದ ಆಧಾರದ ನೇಮಕಾತಿ ನಮೂನೆಗಳು 1 ಮತ್ತು 2 📜 ನಾಮನಿರ್ದೇಶನ ಪತ್ರಗಳು 📋 ಶಾಲಾ ಚಾರ್ಜ್ ಪಟ್ಟಿ 🪪 Student Identity Card 📊 ಮಕ್ಕಳ ಜಾತಿವಾರು ಘೋಷ್ವಾರೆ ನಮೂನೆ 📚 ವಿದ್ಯಾರ್ಥಿ ಕೃತಿ ಸಂಪುಟ Child Portfolio 📈 ವಾರ್ಷಿಕ ಕಾರ್ಯನಿರ್ವಹಣಾ ವರದಿ CR 👨‍🏫 HM LESSON OBSERVATION FORMAT ✅ ಪ್ರತಿ ದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳು 🛠️ ಶಾಲಾ ದಾಖಲೆಗಳ ಮುಖಪುಟ Generator
🕊️
🕊️
Loading...
OPEN
⏳
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Wednesday, August 12, 2026

ಘಟಕವಾರು ಪರೀಕ್ಷಾ ಪತ್ರಿಕೆಗಳು ದ್ವಿಭಾಷಾ 1-5

Unit wise test paper · 1–5 ತರಗತಿ

ಘಟಕವಾರು ಪರೀಕ್ಷಾ ಪತ್ರಿಕೆಗಳು

ಪ್ರತಿ ತರಗತಿಯ ಪ್ರಶ್ನೆ ಪತ್ರಿಕೆಗಳನ್ನು ವಿಷಯವಾರು ಇಲ್ಲಿ ಪಡೆಯಿರಿ ಸೆಮಿಸ್ಟರ್ ಆಯ್ಕೆ ಮಾಡಿಕೋಳ್ಳಿ

ಪ್ರಶ್ನೆ ಪತ್ರಿಕೆಗಳ ಲಿಂಕ್ ಪಡೆಯಲು ಆಯಾ ವಿಷಯದ ಬಟನ್ ಒತ್ತಿ
ಪ್ರಶ್ನೆ ಪತ್ರಿಕೆ – ಮಾರ್ಗದರ್ಶಿ
ಆತ್ಮೀಯರೇ, ಇಲ್ಲಿನ ಪ್ರಶ್ನೆ ಪತ್ರಿಕೆಗಳು
ಪ್ರಸ್ತುತ ಪಠ್ಯ ಕ್ರಮದ ಅನುಗುಣವಾಗಿ ತರಗತಿವಾರು ವಿಷಯವಾರು ರಚಿಸಲಾಗಿದೆ. ಪ್ರಶ್ನೆ ಪತ್ರಿಕೆ ರಚಿಸುವಾಗ ಪ್ರಶ್ನೆಗಳಲ್ಲಿ ಕೆಲವೊಂದು ತಪ್ಪುಗಳು ಇರಲು ಬಹುದು. ಗಮನಿಸಿ ತಪ್ಪುಗಳಿದ್ದಲ್ಲಿ ಸಂಪೂರ್ಣವಾಗಿ ತಾವೇ ಸರಿಪಡಿಸಿಕೊಳ್ಳಲು ಎಡಿಟೆಬಲ್ ನೀಡಲಾಗಿದೆ.

ಎಡಿಟೆಬಲ್ ಗೆ ಅವಕಾಶ : ಇದರ ಹೊರತಾಗಿ ತಾವೇ ಪ್ರಶ್ನೆಗಳನ್ನ ಆಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಉತ್ತರಗಳನ್ನ ಕೇವಲ ಮುಖ್ಯಾಂಶಗಳ ರೂಪದಲ್ಲಿ ನೀಡಲಾಗಿದೆ. ಇದೇ ಅಂತಿಮ ಉತ್ತರಗಳೆಂದು ಭಾವಿಸಬಾರದು.

ಮುಖ್ಯವಾದ ಮಾಹಿತಿ

ಕೆಲವು ಕಡೆ ಪ್ರಶ್ನೆ ಪತ್ರಿಕೆ ಪ್ರಿಂಟ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಉತ್ತರಗಳನ್ನು ಸಹ ನೀಡಲಾಗಿದೆ.

ಉತ್ತರಗಳ ತಾವು ಬಯಸಿದ್ದಲ್ಲಿ ಮಾತ್ರ ಕೆಳಗಡೆ ಒಂದು ಚೆಕ್ ಬಾಕ್ಸ್ ನೀಡಲಾಗಿದೆ. ಆ ಚೆಕ್ ಬಾಕ್ಸ್ ಅನ್ನ ಕ್ಲಿಕ್ ಮಾಡಿದರೆ ಪ್ರಶ್ನೆ ಪತ್ರಿಕೆಯ ಜೊತೆಗೆ ಕೀ ಉತ್ತರಗಳು ಪ್ರಿಂಟ್ ನಲ್ಲಿ ಬರುತ್ತವೆ.

ಇದನ್ನ ಗಮನಿಸಿ ವಿದ್ಯಾರ್ಥಿಗಳ ಮಾನಸಿಕ ಮಟ್ಟಕ್ಕೆ ಬದಲಾಯಿಸಿಕೊಂಡು ಪ್ರಿಂಟ್ ತೆಗೆದುಕೊಳ್ಳಬಹುದು.

important note

ಈ ಪ್ರಶ್ನೆ ಪತ್ರಿಕೆಗಳನ್ನು ಮಾದರಿಗಾಗಿ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಅಭ್ಯಾಸಕ್ಕಾಗಿ ಮಾತ್ರ ರಚಿಸಲಾಗಿದೆ ಇದು ಕೇವಲ ವೈಯಕ್ತಿಕ ಪ್ರಶ್ನೆ ಪತ್ರಿಕೆಗಳು ಶಿಕ್ಷಣ ಇಲಾಖೆ ಹೊರಡಿಸುವ ಸುತ್ತೋಲೆಗಳಿಗೆ ಅನುಗುಣವಾಗಿ ತಾವು ಪ್ರಶ್ನೆ ಪತ್ರಿಕೆಗಳನ್ನು ರಚಿಸಿಕೊಳ್ಳುವುದು ಸೂಕ್ತ ಅಥವಾ ಇಲಾಖೆ ನೀಡುವ ಘಟಕ ಪ್ರಶ್ನೆ ಪತ್ರಿಕೆಗಳು ಬಳಸಿಕೊಳ್ಳಬಹುದು ಇವು ಕೇವಲ ಮಾದರಿಗಾಗಿ ಮಾತ್ರ

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive