🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ನಿರಂತರ ಆಪ್ಲಿಕೇಶನ್ ಮೂಲಕ AI ಹಾಜರಾತಿ
🎓 ಜೂನ್ 25 ರ ಒಳಗೆ ಸೇತುಬಂಧ SATS-LBA ನಲ್ಲಿ ಗ್ರೇಡ್ಗಳನ್ನು ಎಂಟ್ರಿ ಮಾಡುವುದು ಕಡ್ಡಾಯ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಸರ್ಕಾರಿ ನೌಕರರಿಗೆ KAAMS Check in Check outಕಡ್ಡಾಯ
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

SSLC RESULT 2026

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026

🔴 ಇಂದು ಮಧ್ಯಾಹ್ನ 12:00 ಗಂಟೆಗೆ ಫಲಿತಾಂಶ ಪ್ರಕಟ


ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವತಿಯಿಂದ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆಯ ಫಲಿತಾಂಶವನ್ನು 23 ಏಪ್ರಿಲ್ 2026 ರಂದು ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ಹೇಗೆ ಪರಿಶೀಲಿಸಬೇಕು:

  • ಅಧಿಕೃತ ವೆಬ್‌ಸೈಟ್: karresults.nic.in
  • ಮೊಬೈಲ್ ಆಪ್: ಕರ್ನಾಟಕಒನ್ (KarnatakaOne) ಆಪ್
  • SMS / WhatsApp: ನೋಂದಾಯಿತ ಮೊಬೈಲ್ ಸಂಖ್ಯೆಗೆ ಮಾಹಿತಿ ಬರುತ್ತದೆ
  • ಡಿಜಿಲಾಕರ್: ಇಂದು ಮಧ್ಯಾಹ್ನ 12:00 ಗಂಟೆಯಿಂದ ಡಿಜಿಟಲ್ ಮಾರ್ಕ್ಸ್ ಕಾರ್ಡ್ ಲಭ್ಯ
🎉 ಶುಭಾಶಯಗಳು 🎉

ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಶುಭಾಶಯಗಳು 💐 ನಿಮ್ಮ ಭವಿಷ್ಯ ಉಜ್ವಲವಾಗಿರಲಿ ✨

Choose Language / ಭಾಷೆ ಆಯ್ಕೆ ಮಾಡಿ
SCHOOL RESOURCE CENTER APP
Google Play
GET IT ON Google Play
INSTALL

Blog Archive